ದೇಶ

ಮುಂಬೈ ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ: ಹಲವರು ಸಿಲುಕಿರುವ ಶಂಕೆ

ರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಹಲವರು ಕಟ್ಟಡದೊಳಗೆ ಸಿಲುಕಿರುವ ಘಟನೆ...

ಮುಂಬೈ ನಿರ್ಮಾಣ ಹಂತದ ಕಟ್ಟಡದಲ್ಲಿ ಬೆಂಕಿ: ಹಲವರು ಸಿಲುಕಿರುವ ಶಂಕೆ
ಸಾಂದರ್ಭಿಕ ಚಿತ್ರ
Published On :

ಮುಂಬೈ: ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಹಲವರು ಕಟ್ಟಡದೊಳಗೆ ಸಿಲುಕಿರುವ ಘಟನೆ ನಿನ್ನೆ ರಾತ್ರಿ ಮುಂಬೈನಲ್ಲಿ ನಡೆದಿದೆ.

ಮುಂಬೈನ್ ಮಲಾಡ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ 42 ಅಂತಸ್ತಿನ ಕಟ್ಟಡದ 37ನೇ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡ ಪೂರ್ಣ ರೀತಿಯಲ್ಲಿ ಶಿಥಿಲವಾಗಿದೆ ಎಂದು ಮೂಲಗಳು ತಿಳಿಸಿವೆ.

ಕಟ್ಟಡದೊಳಗೆ ಹಲವು ಕಾರ್ಮಿಕರು ಸಿಲುಕಿದ್ದು, 12 ಅಗ್ನಿ ಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದ್ದು, ಮುಂಜಾಗ್ರತೆ ಕ್ರಮವಾಗಿ ನೆರೆಯ ಕಟ್ಟಡದ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.