ದೇಶ

ಚುನಾವಣೆಗೆ ಕೈ-ಕಮಲ ರು.12000 ಕೋಟಿ ವೆಚ್ಚ!

2014ರ ಲೋಕಸಭೆ ಚುನಾವಣೆ ಮತ್ತು ತದನಂತರ ವಿವಿಧ ರಾಜ್ಯಗಳಲ್ಲಿ ನಡೆದ ವಿಧಾನಸಭೆ...

ಚುನಾವಣೆಗೆ ಕೈ-ಕಮಲ ರು.12000 ಕೋಟಿ ವೆಚ್ಚ!
Published On :

ನವದೆಹಲಿ: 2014ರ ಲೋಕಸಭೆ ಚುನಾವಣೆ ಮತ್ತು ತದನಂತರ ವಿವಿಧ ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಮಾಡಿದ ಒಟ್ಟು ವೆಚ್ಚವೆಷ್ಟು ಗೊತ್ತಾ?

ಬರೋಬ್ಬರಿ ರು.1,200 ಕೋಟಿ!: ಚುನಾವಣಾ ಆಯೋಗ ಬಿಡುಗಡೆ ಮಾಡಿದ ವರದಿಯು ಈ ವಿಚಾರವನ್ನು ಬಹಿರಂಗಪಡಿಸಿದೆ. ವರದಿಯ ಪ್ರಕಾರ, ಬಿಜೆಪಿ ರು.714 ಕೋಟಿ ಮತ್ತು ಕಾಂಗ್ರೆಸ್ ರು.516 ಕೋಟಿ ವೆಚ್ಚ ಮಾಡಿವೆ. ಇತರೆ ರಾಷ್ಟ್ರೀಯ ಪಕ್ಷಗಳಿಗೆ ಹೋಲಿಸಿದರೆ ಈ ಎರಡೂ ಪಕ್ಷಗಳು ಚುನಾವಣೆಗೆಂದು ಭಾರಿ ವೆಚ್ಚ ಮಾಡಿವೆ ಎಂದು ವರದಿ ತಿಳಿಸಿದೆ.

ಚುನಾವಣಾ ವೆಚ್ಚದ ಬಗ್ಗೆ ವಿವರ ನೀಡುವಂತೆ ಕಳೆದ ನವೆಂಬರ್‌ನಲ್ಲಿ ಆಯೋಗವು ಕಾಂಗ್ರೆಸ್, ಬಿಜೆಪಿ ಸೇರಿದಂತೆ 20 ಪಕ್ಷಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.