ದೇಶ

ಅಡ್ವಾಣಿ, ಅಮಿತಾಭ್ ಸೇರಿ 148 ಗಣ್ಯರಿಗೆ 'ಪದ್ಮ' ಪುರಸ್ಕಾರ ಸಾಧ್ಯತೆ

ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ, ಬಿಟೌನ್ ನಟ ಅಮಿತಾಬ್ ಬಚ್ಚನ್, ಆರ್ಟ್ ಆಫ್ ಲಿವಿಂಗ್‌ನ ಶ್ರೀರವಿಶಂಕರ್...

ಅಡ್ವಾಣಿ, ಅಮಿತಾಭ್  ಸೇರಿ 148 ಗಣ್ಯರಿಗೆ 'ಪದ್ಮ' ಪುರಸ್ಕಾರ ಸಾಧ್ಯತೆ
Published On :

ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ, ಬಿಟೌನ್ ನಟ ಅಮಿತಾಬ್ ಬಚ್ಚನ್, ಆರ್ಟ್ ಆಫ್ ಲಿವಿಂಗ್‌ನ ಶ್ರೀರವಿಶಂಕರ್ ಗುರೂಜಿ ಮತ್ತು ಯೋಗ ಗುರು ಬಾಬಾ ರಾಮ್‌ದೇವ್ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಸಿಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈ ಸಂಬಂಧ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ಸೂಪರ್ ಸ್ಟಾರ್ ರಜನಿಕಾಂತ್, ಸೇರಿದಂತೆ ಒಟ್ಟು 148 ಗಣ್ಯರಿಗೆ ಪದ್ಮ ಪ್ರಶಸ್ತಿ ನೀಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.