ದೇಶ

ಕಾಶ್ಮೀರ ಸರ್ಕಾರ ಮಾತುಕತೆ ಇಂದು

ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಜಮ್ಮು-ಕಾಶ್ಮೀರದಲ್ಲಿ ಕೊನೆಗೂ ಸರ್ಕಾರ ರಚನೆಯಾಗಲಿದೆಯೇ?..

ಕಾಶ್ಮೀರ ಸರ್ಕಾರ ಮಾತುಕತೆ ಇಂದು
ಪತ್ರಿಕಾ ಗೋಷ್ಠಿಯಲ್ಲಿ ಪಿಡಿಪಿ ನಾಯಕರು (ಸಂಗ್ರಹ ಚಿತ್ರ)
Published On :

ನವದೆಹಲಿ/ಶ್ರೀನಗರ: ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಜಮ್ಮು-ಕಾಶ್ಮೀರದಲ್ಲಿ ಕೊನೆಗೂ ಸರ್ಕಾರ ರಚನೆಯಾಗಲಿದೆಯೇ? ಬುಧವಾರ ತಡರಾತ್ರಿ ಅಂಥ ಬೆಳವಣಿಗೆ ಬಗ್ಗೆ ಸೂಚನೆಗಳು ಲಭಿಸಿವೆ.

ತಡ ರಾತ್ರಿ ಪ್ರಧಾನಮಂತ್ರಿ ಕಚೇರಿಯಲ್ಲಿ ಸಹಾಯಕ ಸಚಿವರಾಗಿರುವ ಡಾ.ಜಿತೇಂದ್ರ ಸಿಂಗ್‍ರನ್ನು ಶ್ರೀನಗರಕ್ಕೆ ಕಳುಹಿಸಿಕೊಟ್ಟಿದೆ ಬಿಜೆಪಿ ವರಿಷ್ಠ ಮಂಡಳಿ.

ಅದಕ್ಕೆ ಪೂರಕವಾಗಿ ಬುಧವಾರ ಬಿಜೆಪಿ ನಾಯಕ ರಾಮ್ ಮಾಧವ್, ರಾಜ್ಯಪಾಲ ಎನ್.ಎನ್.ವೋಹ್ರಾರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಪಿಡಿಪಿ ವಕ್ತಾರ ನಯೀಮ್ ಖಾನ್ ಕೂಡ ಪಿಡಿಪಿ ಮತ್ತು ಬಿಜೆಪಿ ಕನಿಷ್ಠ ಸಾಮಾನ್ಯ ಕಾರ್ಯಕ್ರಮದನ್ವಯ ಸರ್ಕಾರ ರಚಿಸಲು ಅವಕಾಶ ಉಂಟು ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.