ಗಡಿ ನುಸುಳುವ ಯತ್ನ ವಿಫಲ: ಭದ್ರತಾ ಪಡೆ ಗುಂಡಿಗೆ 3 ಉಗ್ರರ ಬಲಿ
ಉಗ್ರರ ಗಡಿ ನುಸುಳುವಿಕೆ ಯತ್ನವನ್ನು ಭಾರತೀಯ ಭದ್ರತಾ ಪಡೆಗಳು ವಿಫಲಗೊಳಿಸಿದ್ದು, ಮೂವರು ಉಗ್ರರನ್ನು ಬಡಿದುರುಳಿಸಿದ್ದಾರೆ...

Published On :
ಶ್ರೀನಗರ: ಉಗ್ರರ ಗಡಿ ನುಸುಳುವ ಯತ್ನವನ್ನು ಭಾರತೀಯ ಭದ್ರತಾ ಪಡೆಗಳು ವಿಫಲಗೊಳಿಸಿದ್ದು, ಮೂವರು ಉಗ್ರರನ್ನು ಬಡಿದುರುಳಿಸಿದ್ದಾರೆ.
ಕಾಶ್ಮೀರದ ಉರಿ ಸೆಕ್ಟರ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ನಾಲ್ವರು ಉಗ್ರರನ್ನು ಹತ್ಯೆಗೈದಿದ್ದಾರೆ. ಸೇನಾಪಡೆಗಳು ಉಗ್ರರೊಂದಿಗೆ ಭಾರೀ ಗುಂಡಿನ ಕಾಳಗ ನಡೆಸಿದ್ದು, ಈ ವೇಳೆ ನಾಲ್ವರು ಉಗ್ರರು ಹತರಾಗಿದ್ದಾರೆ ಎಂದು ಸೇನಾ ಮೂಲಗಳ ವರದಿ ತಿಳಿಸಿದೆ.
ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದು ,ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


