ಕಪ್ಪು ಹಣ, ಕೊನೆ ಅವಕಾಶ: ಹಣಕಾಸು ಇಲಾಖೆ ಎಚ್ಚರಿಕೆ
ಕಪ್ಪು ಹಣ ಕಾನೂನು ತುಂಬಾ ಸರಳ ಮತ್ತು ಸ್ಪಷ್ಟ ಎಂದಿರುವ ಕೇಂದ್ರ ಹಣಕಾಸು ಸಚಿವಾಲಯ, ವಿದೇಶಗಳಲ್ಲಿ ಆಸ್ತಿ ಹೊಂದಿರುವವರಿಗೆ ಇದು ಕೊನೆ ಅವಕಾಶ ಎಂದು ಎಚ್ಚರಿಸಿದೆ...

ನವದೆಹಲಿ: ಕಪ್ಪು ಹಣ ಕಾನೂನು ತುಂಬಾ ಸರಳ ಮತ್ತು ಸ್ಪಷ್ಟ ಎಂದಿರುವ ಕೇಂದ್ರ ಹಣಕಾಸು ಸಚಿವಾಲಯ, ವಿದೇಶಗಳಲ್ಲಿ ಆಸ್ತಿ ಹೊಂದಿರುವವರಿಗೆ ಇದು ಕೊನೆ ಅವಕಾಶ ಎಂದು ಎಚ್ಚರಿಸಿದೆ.
ವಿದೇಶಿ ಆಸ್ತಿ ಮೌಲ್ಯ ನಿಗದಿ ಕುರಿತು ಶುಕ್ರವಾರ ನಿಯಮಗಳನ್ನು ಬಿಡುಗಡೆ ಮಾಡಿದ ನೇರ ತೆರಿಗೆಗಳ ಕೇಂದ್ರ ಮಂಡಳಿ ಶನಿವಾರ ಮತ್ತೊಮ್ಮೆ ಎಚ್ಚರಿಕೆ ನೀಡಿದೆ.
ಹೊಸ ಕಾಯಿದೆ ಅನುಸಾರ ವಿದೇಶಗಳಲ್ಲಿ ಆಸ್ತಿ ಹೊಂದಿರುವವರು ಶೇ.60 ರಷ್ಟು ತೆರಿಗೆ ಪಾವತಿಸಿ ಸಕ್ರಮ ಮಾಡಿಕೊಳ್ಳಲು 3 ತಿಂಗಳು ಕಾಲಾವಕಾಶ ನೀಡಿದ್ದು ತಪ್ಪಿದಲ್ಲಿ ಶೇ.120 ರಷ್ಟು ತೆರಿಗೆ, ಕಾರಾಗೃಹ ಶಿಕ್ಷೆ ವಿಧಿಸಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


