ದೇಶ

ಬಾರ್ ಮಾಲೀಕರ ಪರ ಎಜಿ ವಾದ ಮಂಡನೆ: ಕೇರಳ ಸಿಎಂ ಆಕ್ಷೇಪ

ಕೇರಳದಲ್ಲಿ ನೂತನ ಆಲ್ಕೋಹಾಲ್ ನೀತಿ ಜಾರಿ ವಿರೋಧಿಸಿ ಕೇರಳ ಬಾರ್ ಮಾಲೀಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು ಬಾರ್ ಮಾಲೀಕರ ಪರವಾಗಿ...

ಬಾರ್ ಮಾಲೀಕರ ಪರ ಎಜಿ ವಾದ ಮಂಡನೆ: ಕೇರಳ ಸಿಎಂ ಆಕ್ಷೇಪ
ಉಮನ್ ಚಾಂಡಿ
Published On :

ತಿರುವನಂತಪುರ: ಕೇರಳದಲ್ಲಿ ನೂತನ ಆಲ್ಕೋಹಾಲ್ ನೀತಿ ಜಾರಿ ವಿರೋಧಿಸಿ ಕೇರಳ ಬಾರ್ ಮಾಲೀಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು ಬಾರ್ ಮಾಲೀಕರ ಪರವಾಗಿ ಅಟಾರ್ನಿ ಜನರಲ್ ವಾದ ಮಂಡನೆ ಮಾಡಿದ್ದಕ್ಕೆ ಕೇರಳ ಮುಖ್ಯಮಂತ್ರಿ ಉಮನ್ ಚಾಂಡಿ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವುದಾಗಿ ಕೇರಳ ಮುಖ್ಯಮಂತ್ರಿ ಉಮನ್ ಚಾಂಡಿ ಅವರು ನಿರ್ಧಾರಿಸಿರುವುದಾಗಿ ಅಧಿಕೃತ ಕಚೇರಿ ಹೊರಡಿಸಿರುವ ಪತ್ರಿಕಾ ಪ್ರಕಟನೆಯಲ್ಲಿ ಹೇಳಿದೆ.

ಬಾರ್ ಮಾಲೀಕರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ಈ ವೇಳೆ ಅಟಾರ್ನಿ ಜನರಲ್ ಅವರು ಬಾರ್ ಮಾಲೀಕರ ಪರವಾಗಿ ವಾದ ಮಂಡಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದ ಧೋರಣೆ ಸರಿಯಿಲ್ಲ ಎಂಬುದರ ಕುರಿತು ಪ್ರಧಾನಿಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.