ದೇಶ

ಮಾಜಿ ಸಚಿವ ಚಿದಂಬರಂ ಪಾರು

ಚೆನ್ನೈ ಸಮೀಪದ ಗುಂಡಿ ಎಂಬಲ್ಲಿ ಈ ಘಟನೆ ನಡೆದಿದೆ. ಏರ್ ಪೋರ್ಟ್‍ಗೆ ತೆರಳುತ್ತಿದ್ದ ವೇಳೆ ಚಿದಂಬರಂರ...

ಮಾಜಿ ಸಚಿವ ಚಿದಂಬರಂ ಪಾರು
ಪಿ.ಚಿದಂಬರಂ
Published On :

ಚೆನ್ನೈ: ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಕಾರು ಅಪಘಾತದಲ್ಲಿ ಪಾರಾಗಿದ್ದಾರೆ.

ಚೆನ್ನೈ ಸಮೀಪದ ಗುಂಡಿ ಎಂಬಲ್ಲಿ ಈ ಘಟನೆ ನಡೆದಿದೆ. ಏರ್ ಪೋರ್ಟ್‍ಗೆ ತೆರಳುತ್ತಿದ್ದ ವೇಳೆ ಚಿದಂಬರಂರ ಬೆಂಗಾವಲು ಪಡೆ ಕಾರು ಅವರ ಕಾರಿಗೆ ಡಿಕ್ಕಿ ಹೊಡೆಯಿತು.

ಮಾಜಿ ಸಚಿವರಿಗೆ ಯಾವುದೇ ಅಪಾಯ ಉಂಟಾಗಿಲ್ಲ. ಆದರೆ ಬೆಂಗಾವಲು ವಾಹನದಲ್ಲಿದ್ದ ನಾಲ್ವರು ಸಿಬ್ಬಂದಿಗೆ ಗಾಯಗಳಾಗಿವೆ. ಘಟನೆಯಲ್ಲಿ ಚಿದಂಬರಂ ಕಾರಿಗೆ ಅಲ್ಪ ಪ್ರಮಾಣದ ಹಾನಿ ಉಂಟಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.