ತಿಂಗಳ ಕಾಲಾವಕಾಶಕೋರಿದ ಬಿಜೆಪಿ
ಪಕ್ಷದ ವಾರ್ಷಿಕ ವರದಿಯನ್ನು ತಿಂಗಳೊಳಗೆ ಚುನಾವಣಾ ಆಯೋಗಕ್ಕೆ ಸಲ್ಲಿಸುವುದಾಗಿ ಬಿಜೆಪಿ ಹೇಳಿದೆ. ಬಿಜೆಪಿ ಯಂತೆಯೇ ಆಡಿಟ್ ವರದಿ...

ನವದೆಹಲಿ: ಪಕ್ಷದ ವಾರ್ಷಿಕ ವರದಿಯನ್ನು ತಿಂಗಳೊಳಗೆ ಚುನಾವಣಾ ಆಯೋಗಕ್ಕೆ ಸಲ್ಲಿಸುವುದಾಗಿ ಬಿಜೆಪಿ ಹೇಳಿದೆ. ಬಿಜೆಪಿ ಯಂತೆಯೇ ಆಡಿಟ್ ವರದಿ ಸಲ್ಲಿಸಲು ಹಿಂದೆ ಮುಂದೆ ನೋಡುತ್ತಿದ್ದ ಕಾಂಗ್ರೆಸ್ ಜು.10ರಂದು ಆಯೋಗಕ್ಕೆ ವರದಿ ಸಲ್ಲಿಸಿತ್ತು.
ಎಲ್ಲ ರಾಜಕೀಯ ಪಕ್ಷಗಳು ವಾರ್ಷಿಕ ಆಡಿಟ್ ವರದಿಯನ್ನು ಸಲ್ಲಿಸಬೇಕು ಎಂದು ಚುನಾವಣಾ ಆಯೋಗ ಕಳೆದ ವರ್ಷ ಸೂಚಿಸಿತ್ತು. ಈ ಸಂಬಂಧ ಅ.31, 2014ರ ಗಡುವನ್ನೂ ನೀಡಿತ್ತು.
ಆಯೋಗದ ಈ ಆದೇಶವನ್ನು ಬಹುತೇಕ ರಾಜಕೀಯ ಪಕ್ಷಗಳು ಪಾಲಿಸಿದ್ದವು. ಆದರೆ, ಎರಡು ಅತಿದೊಡ್ಡ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


