ದೇಶ

ಮಣಿಪುರದಲ್ಲಿ ಸೇನೆ ಮೇಲೆ ಉಗ್ರರ ದಾಳಿ; 20 ಸೈನಿಕರ ಸಾವು

ಶಸ್ತ್ರ ಸಜ್ಜಿತ ಉಗ್ರರು ಮನಬಂದಂತೆ ನಡೆಸಿದ ದಾಳಿಗೆ 20 ಸೈನಿಕರು ಸಾವನ್ನಪ್ಪಿ 16 ಮಂದಿ ಗಾಯಗೊಂಡಿರುವ ಘಟನೆ ಮಣಿಪುರದ ಚಂದೇಲ್ ಜಿಲ್ಲೆಯಲ್ಲಿ ನಡೆದಿದೆ...

ಮಣಿಪುರದಲ್ಲಿ ಸೇನೆ ಮೇಲೆ ಉಗ್ರರ ದಾಳಿ; 20 ಸೈನಿಕರ ಸಾವು
ಸಾಂದರ್ಭಿಕ ಚಿತ್ರ
Published On :

ಚಂದೇಲ್:  ಶಸ್ತ್ರ ಸಜ್ಜಿತ ಉಗ್ರರು ಮನಬಂದಂತೆ ನಡೆಸಿದ ದಾಳಿಗೆ 20 ಸೈನಿಕರು ಸಾವನ್ನಪ್ಪಿ 16 ಮಂದಿ ಗಾಯಗೊಂಡಿರುವ ಘಟನೆ ಮಣಿಪುರದ ಚಂದೇಲ್ ಜಿಲ್ಲೆಯಲ್ಲಿ ನಡೆದಿದೆ, ಈ ವೇಳೆ 12 ಮಂದಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ,

ಮೋಟುಲ್ ಎಂಬ ಪ್ರದೇಶದಿಂದ ಇಂಪಾಲ ಕಡೆಗೆ 6ಡೋಗ್ರಾ ರೆಜಿಮೆಂಟ್ ಸೈನಿಕರು, ಇಂದು ಬೆಳಗ್ಗೆ 8.45 ರ ಸಮಯದಲ್ಲಿ ಬರುತ್ತಿದ್ದ ವೇಳೆ, ಅವಿತು ಕುಳಿತಿದ್ದ ಉಗ್ರರು ಏಕಾಏಕಿ ದಾಳಿ ನಡೆಸಿದ್ದಾರೆ.

ನಿನ್ನೆ ಮಹಿಳೆ ಅಸ್ಸಾಂ ನ ತಂಡವೊಂದು ಮಹಿಳೆಯನ್ನು ದರೋಡೆ ಮಾಡಿ ಕೊಂದಿದ್ದರು. ಈ ಹಿನ್ನೆಲೆಯಲ್ಲಿ ಇಂದು ಚಂದೇಲ್ ನಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳು ಮುಚ್ಚಿ ಅಘೋಷಿತ ಬಂದ್ ಆಚರಿಸಲಾಗಿತ್ತು. ಇನ್ನು ಇದುವರೆಗೂ ಯಾವುದೇ ಸಂಘಟನೆಗಳು ದಾಳಿಯ ಹೊಣೆಹೊತ್ತಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.