ವಾಜಪೇಯಿ ಪರವಾಗಿ ಬಾಂಗ್ಲಾ ಸರ್ಕಾರದಿಂದ 'ಲಿಬರೇಶನ್ ಆಫ್ ವಾರ್' ಪ್ರಶಸ್ತಿ ಸ್ವೀಕರಿಸಿದ ಮೋದಿ
ಬಾಂಗ್ಲಾದೇಶ ಸರ್ಕಾರ ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಲಿಬರೇಶನ್ ಆಫ್ ವಾರ್ ಪ್ರಶಸ್ತಿ ನೀಡಿ ಗೌರವಿಸಿದೆ...

ಢಾಕಾ: ಬಾಂಗ್ಲಾದೇಶ ಸರ್ಕಾರ ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಲಿಬರೇಶನ್ ಆಫ್ ವಾರ್ ಪ್ರಶಸ್ತಿ ನೀಡಿ ಗೌರವಿಸಿದೆ.
ಬಾಂಗ್ಲಾದ ಢಾಕಾದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.
1971ರಲ್ಲಿ ನಡೆದ ಪಾಕಿಸ್ತಾನದ ವಿರುದ್ಧದ ಸ್ವಾತಂತ್ರ್ಯ ಹೋರಾಟದಲ್ಲಿ ಸಹಕಾರ ನೀಡಿದ ಕಾರಣಕ್ಕೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಬಾಂಗ್ಲಾದೇಶ ಸರ್ಕಾರ 'ಬಾಂಗ್ಲಾದೇಶ್ ಲಿಬರೇಷನ್ ವಾರ್ ಅವಾರ್ಡ್' ಪ್ರಶಸ್ತಿಯನ್ನು ಘೋಷಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


