ಗಿರಿಧರ್ ಗಮಾಂಗ್ ಬಿಜೆಪಿಗೆ ಸೇರ್ಪಡೆ
ವಾಜಪೇಯಿ ನೇತೃತ್ವದ ವಾಜಪೇಯಿ ಸರ್ಕಾರ 1995ರಲ್ಲಿ ಒಂದು ಮತದ ಅಂತರದಲ್ಲಿ ಸೋಲಲು ಕಾರಣ ರಾಗಿದ್ದ ಒಡಿಶಾದ ಮಾಜಿ ಸಿಎಂ...

ನವದೆಹಲಿ: ವಾಜಪೇಯಿ ನೇತೃತ್ವದ ವಾಜಪೇಯಿ ಸರ್ಕಾರ 1995ರಲ್ಲಿ ಒಂದು ಮತದ ಅಂತರದಲ್ಲಿ ಸೋಲಲು ಕಾರಣ ರಾಗಿದ್ದ ಒಡಿಶಾದ ಮಾಜಿ ಸಿಎಂ ಗಿರಿಧರ್ ಗಮಾಂಗ್ ಬಿಜೆಪಿ ಸೇರಲು ನಿರ್ಧರಿಸಿದ್ದಾರೆ. ಗಮಾಂಗ್ ಮೇ 30 ರಂದು ಕಾಂಗ್ರೆಸ್‍ಗೆ ರಾಜಿ ನಾಮೆ ನೀಡಿದ್ದರು.
ಬಿಜೆಪಿ ಅಧ್ಯಕ್ಷ ಅಮಿತ್ ಶಾರನ್ನು ಶುಕ್ರವಾರ ಭೇಟಿ ಯಾದ ನಂತರ ಈ ನಿರ್ಧಾರ ಪ್ರಕಟಿಸಿದ್ದಾರೆ. ಏ.17, 1999ರಂದು ವಾಜಪೇಯಿ ನೇತೃ ತ್ವದ ಸರ್ಕಾರ ವಿರುದ್ಧ ನಡೆದ ಅವಿಶ್ವಾಸಮತ ನಿರ್ಣಯ ವೇಳೆ ಪ್ರತಿಪಕ್ಷಗಳ ಪರವಾಗಿ ಮತ ಹಾಕಿದ್ದರು. ಇದು ಸಾಕಷ್ಟು ಟೀಕೆಗೆ ಕಾರಣವಾಗಿತ್ತು.
ಈ ಸಂದರ್ಭದಲ್ಲಿ ಅವರು ಒಡಿಶಾದ ಮುಖ್ಯಮಂತ್ರಿಯಾಗಿದ್ದರು. 9 ಬಾರಿ ಕಾಂಗ್ರೆಸ್‍ನಿಂದ ಲೋಕಸಭೆ ಯನ್ನು ಪ್ರತಿನಿಧಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


