ದೇಶ

ಮುಖೇಶ್‍ಗೆ ಶಸ್ತ್ರಸಜ್ಜಿತ ಬೆಂಜ್ ಕಾರು!

ರಿಲಯನ್ಸ್ ಇಂಡಸ್ಟ್ರಿಯು ತನ್ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ಅವರಿಗೆ ಹೆಚ್ಚಿನ ರಕ್ಷಣೆ ನೀಡಲು ಅತ್ಯಾಧುನಿಕ ಶಸ್ತ್ರಸಜ್ಜಿತ ಮರ್ಸಿಡಿಸ್ ಬೆಂಜ್ ಕಾರನ್ನು ತರಿಸಿಕೊಂಡಿದೆ...

ಮುಖೇಶ್‍ಗೆ ಶಸ್ತ್ರಸಜ್ಜಿತ ಬೆಂಜ್ ಕಾರು!
ಶಸ್ತ್ರಸಜ್ಜಿತ ಬೆಂಜ್ ಕಾರು
Published On :

ಮುಂಬೈ: ರಿಲಯನ್ಸ್ ಇಂಡಸ್ಟ್ರಿಯು ತನ್ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಮುಖೇಶ್ ಅಂಬಾನಿ ಅವರಿಗೆ ಹೆಚ್ಚಿನ ರಕ್ಷಣೆ ನೀಡಲು ಅತ್ಯಾಧುನಿಕ ಶಸ್ತ್ರಸಜ್ಜಿತ ಮರ್ಸಿಡಿಸ್ ಬೆಂಜ್ ಕಾರನ್ನು ತರಿಸಿಕೊಂಡಿದೆ.

ಈ ಲೆವೆಲ್-9 ವಾಹನ ಪ್ರತಿರೋಧ (ವಿಆರ್9) ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಅತಿ ಸುಭದ್ರ ಕಾರಾಗಿದೆ. ಜರ್ಮನಿಯಲ್ಲಿರುವ ಬೆಂಜ್‍ನ ಸಿಂಡೆಲಿಂಜನ್ ಘಟಕದಲ್ಲಿ ಈ ಕಾರನ್ನು ನಿರ್ಮಿಸಲಾಗಿದೆ.

ಈ ಶಸ್ತ್ರಸಜ್ಜಿತ ಕಾರು ಶನಿವಾರ ಮುಂಬೈನ ಕೇಂದ್ರ ಪ್ರಾದೇಶಿಕ ಸಾರಿಗೆ ಕಚೇರಿ(ಆರ್ಟಿಒ)ಯಲ್ಲಿ ನೋಂದಣಿಯಾಗಿದೆ. ಅಂಬಾನಿ 2013ರ ಏಪ್ರಿಲ್‍ನಿಂದ ಝೆಡ್ ಭದ್ರತೆಯನ್ನು ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.