ದೇಶ

ಜೂ.28ಕ್ಕೆ ಮೋದಿ 'ಮನ್ ಕಿ ಬಾತ್‌'

ಆಲ್ ಇಂಡಿಯಾ ರೇಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 'ಮನ್ ಕಿ ಬಾತ್‌' ಕಾರ್ಯಕ್ರಮದ 8ನೇ ಆವೃತ್ತಿ ಜೂನ್ 28ರಂದು ಪ್ರಸಾರವಾಗಲಿದೆ...

ಜೂ.28ಕ್ಕೆ ಮೋದಿ 'ಮನ್ ಕಿ ಬಾತ್‌'
ನರೇಂದ್ರ ಮೋದಿ
Published On :

ನವದೆಹಲಿ: ಆಲ್ ಇಂಡಿಯಾ ರೇಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 'ಮನ್ ಕಿ ಬಾತ್‌' ಕಾರ್ಯಕ್ರಮದ 8ನೇ ಆವೃತ್ತಿ ಜೂನ್ 28ರಂದು ಪ್ರಸಾರವಾಗಲಿದೆ ಎಂದು ಬುಧವಾರ ಪ್ರಧಾನಮಂತ್ರಿಗಳ ಕಚೇರಿ ತಿಳಿಸಿದೆ.

'ಮುಂದಿನ ಮನ್ ಕಿ ಬಾತ್‌' ಜೂನ್ 28ರಂದು ಪ್ರಸಾರವಾಗಲಿದ್ದು, ನಿಮ್ಮ ವಿಚಾರ ಹಾಗೂ ಸಲಹೆಗಳನ್ನು MyGov.in.ನಲ್ಲಿ ಹಂಚಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.

ಮೋದಿ ಅವರು ರಾಷ್ಟ್ರದ ಅಭಿವೃದ್ಧಿ ಬಗ್ಗೆ ಮಾತನಾಡಲು ರೇಡಿಯೋ ಮಾಧ್ಯಮವನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿದ್ದು,  ಅಕ್ಟೋಬರ್ 3, 2014ರಂದು ಮೊದಲ ಬಾರಿಗೆ ಮನ್ ಕಿ ಬಾತ್ ನಲ್ಲಿ ಮಾತನಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.