ದೇಶ

ಯೋಗ ಬೇಡದವರು ಪಾಕ್‍ಗೆ ಹೋಗಬೇಕಂತೆ

ಯೋಗ ವಿರೋಧಿಸುವವರಿಗೆ ನಮ್ಮ ದೇಶದಲ್ಲಿ ಇರುವ ಹಕ್ಕಿಲ್ಲ. ಅವರು ಪಾಕಿಸ್ತಾನಕ್ಕೆ ಹೋಗಬೇಕು'' ಎಂಬ ವಿವಾದಾತ್ಮಕ ಹೇಳಿಕೆ ವಿಶ್ವ ಹಿಂದೂ ಪರಿಷತ್ ನಾಯಕಿ...

ಯೋಗ ಬೇಡದವರು ಪಾಕ್‍ಗೆ ಹೋಗಬೇಕಂತೆ
ವಿಶ್ವ ಹಿಂದೂ ಪರಿಷತ್ ನಾಯಕಿ ಸಾಧ್ವಿ ಪ್ರಾಚಿ
Published On :

ನವದೆಹಲಿ: ಯೋಗ ವಿರೋಧಿಸುವವರಿಗೆ ನಮ್ಮ ದೇಶದಲ್ಲಿ ಇರುವ ಹಕ್ಕಿಲ್ಲ. ಅವರು ಪಾಕಿಸ್ತಾನಕ್ಕೆ ಹೋಗಬೇಕು'' ಎಂಬ ವಿವಾದಾತ್ಮಕ ಹೇಳಿಕೆ ವಿಶ್ವ ಹಿಂದೂ ಪರಿಷತ್ ನಾಯಕಿ ಸಾಧ್ವಿ ಪ್ರಾಚಿಯವರಿಂದ ಬಂದಿದೆ.

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಯೋಗವನ್ನು ವಿರೋಧಿಸಿದ್ದಕ್ಕೆ ಪ್ರಾಚಿ ಈ ಪ್ರತಿಕ್ರಿಯೆ ನೀಡಿದ್ದಾರೆ. ಉಪರಾಷ್ಟ್ರಪತಿ ಹಮಿದ್ ಅನ್ಸಾರಿ ಅವರು ಯೋಗ ದಿನ ಆಚರಣೆಗೆ ಗೈರು ಹಾಜರಾಗಿದ್ದಕ್ಕೆ ಕೆಂಡಕಾರಿದ ಪ್ರಾಚಿ,``ಎಲ್ಲರಿಗೂ ಇನ್ವಿಟೇಷನ್ ಕೊಟ್ಟು ಕರೆಯೋಕೆ ಇದು ರಾಜಕಾರಣಿ ಮಗಳ ಮದುವೆ ಅಲ್ಲ.

ಧರ್ಮಭೇದ ತೊರೆದು ತಾವಾಗಿ ಬಂದು ದೇಶದ ಪಾರಂಪರಿಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕು'' ಎಂದು ಕಿವಿಮಾತು ಹೇಳಿದರು. ಸಾಧ್ವಿ ಹೇಳಿಕೆಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.