ರಾಜಸ್ತಾನದಲ್ಲಿ ಕೊಳವೆ ಬಾವಿಗೆ ಬಿದ್ದ 7 ವರ್ಷದ ಬಾಲಕಿ
ಆಟವಾಡುವ ಸಮಯದಲ್ಲಿ ಆಯತಪ್ಪಿ 7 ವರ್ಷದ ಬಾಲಕಿ 450 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ರಾಜಸ್ತಾನದ ಸಿಕಾರ್ ಪ್ರದೇಶದಲ್ಲಿ ನಡೆದಿದೆ.

ರಾಜಸ್ತಾನ: ಆಟವಾಡುವ ಸಮಯದಲ್ಲಿ ಆಯತಪ್ಪಿ 7 ವರ್ಷದ ಬಾಲಕಿ 450 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ರಾಜಸ್ತಾನದ ಸಿಕಾರ್ ಪ್ರದೇಶದಲ್ಲಿ ನಡೆದಿದೆ.
ಆಟವಾಡುತ್ತಾ ಓಡಿ ಬಂದ ಬಾಲಕಿ ತೆರದಿದ್ದ ಕೊಳವೆ ಬಾವಿಗೆ ಆಕಸ್ಮಿಕವಾಗಿ ಬಿದ್ದಿದ್ದಾಳೆ. ಸುಮಾರು 30 ಅಡಿ ಆಳದಲ್ಲಿ ಬಾಲಕಿ ಸಿಲುಕಿಕೊಂಡಿದ್ದಾಳೆ ಎನ್ನಲಾಗಿದೆ. ಇನ್ನು ಕೇಂದ್ರ ವಿಪತ್ತು ನಿರ್ವಹಣಾ ಪ್ರಾಧಿಕಾರದ 35 ಸದಸ್ಯರು ಘಟನಾ ಸ್ಥಳಕ್ಕೆ ಜೈಪುರದಿಂದ ಹೊರಟಿದ್ದಾರೆ. ಘಟನಾ ಸ್ಥಳ ತಲುಪಿದ ಕೂಡಲೇ ರಕ್ಷಣಾ ಕಾರ್ಯ ಆರಂಭಿಸುವುದಾಗಿ ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


