ದೇಶ

ಅತ್ಯಾಚಾರ ಪ್ರಕರಣ ಈ ಪ್ರದೇಶದಲ್ಲೇ ಹೆಚ್ಚು!

ದೇಶದಲ್ಲಿ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ ಎಗ್ಗಿಲ್ಲದೇ ನಡೆಯುತ್ತಿರುವುದು ಸತ್ಯ. ಆದರೆ, ದೇಶದಲ್ಲಿ ಮಹಿಳೆಯರ ಮೇಲೆ ಹೆಚ್ಚು...

ಅತ್ಯಾಚಾರ ಪ್ರಕರಣ ಈ ಪ್ರದೇಶದಲ್ಲೇ ಹೆಚ್ಚು!
ಸಾಂದರ್ಭಿಕ ಚಿತ್ರ
Published On :

ಗಾಜಿಯಾಬಾದ್: ದೇಶದಲ್ಲಿ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ ಎಗ್ಗಿಲ್ಲದೇ ನಡೆಯುತ್ತಿರುವುದು ಸತ್ಯ. ಆದರೆ, ದೇಶದಲ್ಲಿ ಮಹಿಳೆಯರ ಮೇಲೆ ಹೆಚ್ಚು ಅತ್ಯಾಚಾರ ನಡೆದಿರುವ ಜಿಲ್ಲೆಯೆಂದರೆ ಉತ್ತರಪ್ರದೇಶದ ಗಾಜಿಯಾಬಾದ್.

ಹೌದು, ಗಾಜಿಯಾಬಾದ್ ನಲ್ಲಿ ಕೇವಲ ಐದು ತಿಂಗಳಲ್ಲಿ 51 ಅತ್ಯಾಚಾರ ಪ್ರಕರಣ ದಾಖಲಾಗಿವೆ. ದೇಶದ ಅತಿದೊಡ್ಡ ರಾಜ್ಯ ಎಂಬ ಖ್ಯಾತಿಗೆ ಒಳಗಾಗಿರುವ ಉತ್ತರ ಪ್ರದೇಶ ಇದೀಗ ಅತ್ಯಾಚಾರ ಪ್ರಕರಣಗಳಲಲ್ಲೂ ಖ್ಯಾತಿ ಗಳಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಈ ಜಿಲ್ಲೆಯಲ್ಲಿ ಕಳೆದ ಐದು ತಿಂಗಳಿನಿಂದ 51 ಅತ್ಯಾಚಾರ ಪ್ರಕರಣಗಳು ದಾಖಲಾಗಿರುವುದಲ್ಲದೇ, ಸುಮಾರು 208 ಲೈಂಗಿಕ ಕಿರುಕುಳ ಪ್ರಕರಣಗಳು ದಾಖಲಾಗಿವೆ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.