ಹಿರಿಯ ಪತ್ರಕರ್ತ ವಿನೋದ್ ಮೆಹ್ತಾ ವಿಧಿವಶ
ಔಟ್‌ಲುಕ್ ಸಾಪ್ತಾಹಿಕ ಸಂಸ್ಥಾಪಕ ಹಾಗೂ ಹಿರಿಯ ಪತ್ರಕರ್ತ ವಿನೋದ್ ಮೆಹ್ತಾ ಅವರು ಭಾನುವಾರ ನಿಧನರಾಗಿದ್ದಾರೆ.

Published On :
ನವದೆಹಲಿ: ಔಟ್‌ಲುಕ್ ಸಾಪ್ತಾಹಿಕ ಸಂಸ್ಥಾಪಕ ಹಾಗೂ ಹಿರಿಯ ಪತ್ರಕರ್ತ ವಿನೋದ್ ಮೆಹ್ತಾ ಅವರು ಭಾನುವಾರ ನಿಧನರಾಗಿದ್ದಾರೆ.
ಮೆಹ್ತಾ ಅವರು 1942 ರಲ್ಲಿ ಈಗ ಪಾಕಿಸ್ಥಾನದಲ್ಲಿರುವ ರಾವಲ್ಪಿಂಡಿಯಲ್ಲಿ ಜನಿಸಿದ್ದರು. ವಿನೋದ್ ಮೆಹ್ತಾ ಅವರಿಗೆ 73 ವರ್ಷ ವಯಸ್ಸಾಗಿದ್ದು, ದೀರ್ಘಾವದಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ವಿಧಿವಶರಾಗಿದ್ದಾರೆ.
ಔಟ್‌ಲುಕ್

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


