ಗೋಹತ್ಯೆಕಾನೂನು: ಸಲಹೆ ಕೇಳಿದ ಪಿಎಂಒ
ಗೋಹತ್ಯೆ ನಿಷೇಧಿಸಿ ಈಗಾಗಲೇ ಕೆಲ ರಾಜ್ಯಗಳಲ್ಲಿ ಜಾರಿಯಲ್ಲಿರುವ ಕಾಯ್ದೆಗಳನ್ನು ಇತರೆ ರಾಜ್ಯಗಳೂ ಮಾದರಿಯಾಗಿ ತೆಗೆದುಕೊಳ್ಳುವಂತೆ ಸುತ್ತೋಲೆ...

ನವದೆಹಲಿ: ಗೋಹತ್ಯೆ ನಿಷೇಧಿಸಿ ಈಗಾಗಲೇ ಕೆಲ ರಾಜ್ಯಗಳಲ್ಲಿ ಜಾರಿಯಲ್ಲಿರುವ ಕಾಯ್ದೆಗಳನ್ನು ಇತರೆ ರಾಜ್ಯಗಳೂ ಮಾದರಿಯಾಗಿ ತೆಗೆದುಕೊಳ್ಳುವಂತೆ ಸುತ್ತೋಲೆ ಹೊರಡಿಸಬಹುದೇ ಎಂದು ಪ್ರಧಾನಿ ಕಾರ್ಯಾಲಯ (ಪಿಎಂಒ) ಕಾನೂನು ಸಚಿವಾಲಯವನ್ನು ಕೇಳಿದೆ.
ಗುಜರಾತ್, ಮಹಾರಾಷ್ಟ್ರ, ಉತ್ತರಪ್ರದೇಶ, ಜಾರ್ಖಂ ಡ್‍ನಂಥ ರಾಜ್ಯಗಳು ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿವೆ. ಇದನ್ನೇ ಮಾದರಿಯಾಗಿಟ್ಟುಕೊಂಡು ಇತರೆ ರಾಜ್ಯಗಳು ತಮಗೆ ಸರಿಕಂಡ ಕಾನೂನು ರೂಪಿಸಿಕೊಳ್ಳುವಂತೆ ಸುತ್ತೋಲೆ ಕಳುಹಿಸಲು ಸರ್ಕಾರ ನಿರ್ಧರಿಸಿದೆ. ಈ ರೀತಿಯ ಸುತ್ತೋಲೆ ಹೊರಡಿಸುವ ಅಧಿಕಾರ ಸರ್ಕಾರಕ್ಕೆ ಇದೆ ಎಂದು ಹೇಳಲಾಗುತ್ತಿದ್ದರೂ ಅದಕ್ಕೂ ಮೊದಲು ಕಾನೂನು ಸಲಹೆ ಪಡೆಯಲು ಪಿಎಂಒ ಮುಂದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


