ದೇಶ

ಮತ್ತೆ ಇಬ್ಬರು ಖೈದಿಗಳನ್ನು ಗಲ್ಲಿಗೇರಿಸಿದ ಪಾಕ್ ಸರ್ಕಾರ

ಮರಣದಂಡನೆಗೆ ಗುರಿಯಾಗಿದ್ದ ಇಬ್ಬರು ಖೈದಿಗಳನ್ನು ಪಾಕಿಸ್ತಾನ ಸರ್ಕಾರ ಶುಕ್ರವಾರ ಗಲ್ಲಿಗೇರಿಸಿದೆ...

ಮತ್ತೆ ಇಬ್ಬರು ಖೈದಿಗಳನ್ನು ಗಲ್ಲಿಗೇರಿಸಿದ ಪಾಕ್ ಸರ್ಕಾರ
Published On :

ಇಸ್ಲಾಮಾಬಾದ್‌: ಮರಣದಂಡನೆಗೆ ಗುರಿಯಾಗಿದ್ದ ಇಬ್ಬರು ಖೈದಿಗಳನ್ನು ಪಾಕಿಸ್ತಾನ ಸರ್ಕಾರ ಶುಕ್ರವಾರ ಗಲ್ಲಿಗೇರಿಸಿದೆ.

ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಮರಣದಂಡನೆಗೆ ಗುರಿಯಾಗಿದ್ದ ಅಖ್ತರ್‌ ಹಾಗೂ ಸಾಜಿದ್‌ ಎಂಬುವವರನ್ನು ಗಲ್ಲಿಗೇರಿಸಲಾಗಿದೆ.

ಈ ಇಬ್ಬರು ಅಪರಾಧಿಗಳು ಕೊಲೆ ಪ್ರಕರಣಗಳಲ್ಲಿ 2001ರಲ್ಲಿ  ಭಯೋತ್ಪಾದನಾ ವಿರೋಧಿ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದರು. ಈ ಮೂಲಕ ಪಾಕಿಸ್ತಾನ ಸರ್ಕಾರ ಇದುವರೆಗೆ ಒಟ್ಟು 27 ಜನರನ್ನು ಗಲ್ಲಿಗೇರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.