ರೈಲ್ವೆಯಲ್ಲೂ ಭ್ರಷ್ಟಾಚಾರ
ಹೌದು, ರೈಲ್ವೆ ಸಚಿವಾಲಯದ ವಿವಿಧ ಹಂತಗಳಲ್ಲಿ ಭ್ರಷ್ಟಾಚಾರವಿದೆ. ಆದಷ್ಟು ಬೇಗ ಪಾರದರ್ಶಕತೆ ಮೂಲಕ ಭ್ರಷ್ಟಾಚಾರ ನಿವಾರಿಸುವ ಪ್ರಯತ್ನ ...

ನವದೆಹಲಿ: ಹೌದು, ರೈಲ್ವೆ ಸಚಿವಾಲಯದ ವಿವಿಧ ಹಂತಗಳಲ್ಲಿ ಭ್ರಷ್ಟಾಚಾರವಿದೆ. ಆದಷ್ಟು ಬೇಗ ಪಾರದರ್ಶಕತೆ ಮೂಲಕ ಭ್ರಷ್ಟಾಚಾರ ನಿವಾರಿಸುವ ಪ್ರಯತ್ನ ಮಾಡಲಾಗು ವುದು. ಹೀಗೆಂದು ಹೇಳಿರುವುದು ಸ್ವತಃ ರೈಲ್ವೆ ಸಚಿವ ಸುರೇಶ್ ಪ್ರಭು. ರೈಲ್ವೆ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪ ಬಗ್ಗೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಕೇಳಿಬರುತ್ತಿದೆ. ಇದರ ಪರಿಣಾಮ ಅದಾ ಗಲೇ ರೈಲ್ವೆ ಮಂಡಳಿಯ ಓರ್ವ ಸದಸ್ಯರನ್ನು ಅಮಾನತಿನಲ್ಲಿಡಲಾಗಿದೆ. ಈ ಬಗ್ಗೆ ಇನ್ನೂ ತಿದ್ದುಪಡಿಗಳಾಗಬೇಕಿದೆ ಎಂದರು. ಇನ್ನು ಅಕ್ರಮ ಕಂಡು ಬಂದಲ್ಲಿ ಸಾರ್ವಜನಿಕರು ನೇರವಾಗಿ ಆನ್‍ಲೈನ್‍ನಲ್ಲಿ ಮತ್ತು ಮೊಬೈಲ್ ಆ್ಯಪ್ ಮೂಲಕ ದೂರು ದಾಖಲಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


