ರೈತರ ಕುರಿತು ಮೋದಿ ಮನ್ ಕಿ ಬಾತ್ ಇಂದು
ದೇಶದಲ್ಲಿ ರೈತರ ಸಮಸ್ಯೆ ಹಾಗೂ ಅವರ ಸ್ಥಿತಿಗತಿ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ...

ನವದೆಹಲಿ: ದೇಶದಲ್ಲಿ ರೈತರ ಸಮಸ್ಯೆ ಹಾಗೂ ಅವರ ಸ್ಥಿತಿಗತಿ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಮಾರ್ಚ್ 22 ರಲ್ಲಿನ ರೇಡಿಯೋ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕೃಷಿಯೇತರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನನ್ನ ಸೋದರ ಹಾಗೂ ಸೋದರಿಯರೊಂದಿಗೆ ಮಾತನಾಡಬೇಕು. ಅವರ ಸಮಸ್ಯೆ ಹಾಗೂ ಸಲಹೆಗಳನ್ನು ಕೇಳಬೇಕೆಂದು ಮೋದಿಯವರು ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದರು.
ರೈತರ ಭೂ ಮಸೂದೆ ಕಾಯ್ದೆ ವಿವಾದಾತ್ಮಕ ಮಸೂದೆ ಹಾಗೂ ಅಕಾಲಿಕ ಮಳೆ, ಹಿಮಪಾತದಿಂದಾಗಿ ರೈತರಿಗೆ ಅಪಾರ ನಷ್ಟವಾಗಿರುವುದರಿಂದ ರೈತರಿಗೆ ಮೋದಿ ಅವರ ಈ ಬಾರಿಯ ಮನ್ ಕಿ ಬಾತ್ ಕಾರ್ಯಕ್ರಮ ಅತ್ಯಂತ ಮಹತ್ವದಾಗಿದೆ ಎನ್ನಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


