ದೇಶ

ಮುಂಬೈನ ಬಹುಮಹಡಿ ವಾಣಿಜ್ಯ ಕಟ್ಟಡದಲ್ಲಿ ಬೆಂಕಿ

ಮುಂಬೈನ ಬಹುಮಹಡಿ ಕಟ್ಟಡದ ವಾಣಿಜ್ಯ ಸಂಕೀರ್ಣವೊಂದರಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡಿದೆ...

ಮುಂಬೈನ ಬಹುಮಹಡಿ ವಾಣಿಜ್ಯ ಕಟ್ಟಡದಲ್ಲಿ ಬೆಂಕಿ
ವಾಣಿಜ್ಯ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ
Published On :

ಮುಂಬೈ: ಮುಂಬೈನ ಬಹುಮಹಡಿ ಕಟ್ಟಡದ ವಾಣಿಜ್ಯ ಸಂಕೀರ್ಣವೊಂದರಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡಿದೆ.

ಮುಂಬೈನ ಪೂರ್ವ ಅಂಧೇರಿ ರೈಲು ನಿಲ್ದಾಣದ ಸಮೀಪದಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡ ದಟ್ಟ ಹೊಗೆಯಿಂದ ಆವರಿಸಿದೆ ಎಂದು ಮೂಲಗಳು ತಿಳಿಸಿವೆ.

ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಕಟ್ಟಡದಲ್ಲಿ ಹಲವರು ಸಿಲುಕಿರುವ ಸಾಧ್ಯತೆ ಇದೆ ಎಂದು ರಕ್ಷಣಾ ಕಾರ್ಯಾಚರಣೆ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.