ವಾಜಪೇಯಿ ಅವರಿಗೆ ಇಂದು ಭಾರತ ರತ್ನ ಪ್ರದಾನ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಇಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾರತ ರತ್ನ ಪ್ರಶಸ್ತಿ ಪ್ರಧಾನ...

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಇಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭಾರತ ರತ್ನ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
ವಾಜಪೇಯಿ ಅವರ ನಿವಾಸದಲ್ಲಿಯೇ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ.
ಪ್ರಸ್ತುತ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಕಾಂಗ್ರೆಸ್ ನೇತಾರ ಸಂದೀಪ್ ದೀಕ್ಷಿತ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ.
ಮಾರ್ಚ್ 30ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಂಡಿತ್ ಮದನ್ ಮೋಹನ್ ಮಾಳವಿಯಾ (ಮರಣೋತ್ತರ) ಭಾರತರತ್ನ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


