ರೈತ ಆತ್ಮಹತ್ಯೆ: ವಿಮಾ ಕಂಪನಿಗಳಿಂದ ರು.5 ಲಕ್ಷ ಪರಿಹಾರ?
ಇನ್ನು ಮುಂದೆ ಮಹಾರಾಷ್ಟ್ರದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡರೆ ಅರಿಗೆ ವಿಮಾ ಕಂಪನಿಗಳಿಂದ ಪರಿಹಾರ ಸಿಗುವ ಸಾಧ್ಯತೆ ಇದೆ...

ಮುಂಬೈ: ಇನ್ನು ಮುಂದೆ ಮಹಾರಾಷ್ಟ್ರದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡರೆ ಅರಿಗೆ ವಿಮಾ ಕಂಪನಿಗಳಿಂದ ಪರಿಹಾರ ಸಿಗುವ ಸಾಧ್ಯತೆ ಇದೆ.
ಇಂಥ ನಿರ್ಧಾರವನ್ನು ಅಲ್ಲಿನ ಸರ್ಕಾರ ಪ್ರಕಟಿಸಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ರೈತರು ಆತ್ಮಹತ್ಯೆಗೆ ಶರಣಾದರೆ ರು. 5 ಲಕ್ಷ ಸಿಗಲಿದೆ.
ಅದಕ್ಕಾಗಿ ಮಹಾರಾಷ್ಟ್ರ ಸರ್ಕಾರ ಖಾಸಗಿ ವಿಮಾ ಕಂಪನಿಗಳ ಜತೆ ಒಪ್ಪಂದ ಮಾಡಿಕೊಳ್ಳಲಿದೆ ಎಂದು ಕೃಷಿ ಸಚಿವ ಏಕ್ ನಾಥ್ ಖಾಡ್ಸೆ ತಿಳಿಸಿದ್ದಾರೆ. ಆದರೆ ಪ್ರಸ್ತಾಪಕ್ಕೆ ದೇವೇಂದ್ರ ಫಢ್ನವೀಸ್ ಸಂಪುಟದಲ್ಲೇ ವಿರೋಧ ವ್ಯಕ್ತವಾಗಿದೆ. ಇಂಥ ಕ್ರಮದಿಂದ ಆತ್ಮಹತ್ಯೆ ಪ್ರಕರಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


