ದೇಶ

ಮೋದಿ, ಒಬಾಮ ವೈಯಕ್ತಿಕ ಮಾಹಿತಿ ಸೋರಿಕೆ

ಇದನ್ನು ಬೇಜವಾಬ್ದಾರಿ ಎನ್ನಬೇಕೋ, ಉದ್ದೇಶಪೂರ್ವಕ ಕೃತ್ಯ ಎನ್ನಬೇಕೋ? ಕಳೆದ ವರ್ಷ ಆಸ್ಟ್ರೇಲಿಯಾದಲ್ಲಿ ನಡೆದ ಜಿ20 ರಾಷ್ಟ್ರಗಳ ಶೃಂಗದಲ್ಲಿ ಪ್ರಧಾನಿ ನರೇಂದ್ರ ಮೋದಿ...

ಮೋದಿ, ಒಬಾಮ ವೈಯಕ್ತಿಕ ಮಾಹಿತಿ ಸೋರಿಕೆ
ಪ್ರಧಾನಿ ನರೇಂದ್ರ ಮೋದಿ ಮತ್ತು ಬರಾಕ್ ಒಬಾಮ
Published On :

ಲಂಡನ್: ಇದನ್ನು ಬೇಜವಾಬ್ದಾರಿ ಎನ್ನಬೇಕೋ, ಉದ್ದೇಶಪೂರ್ವಕ ಕೃತ್ಯ ಎನ್ನಬೇಕೋ?

ಕಳೆದ ವರ್ಷ ಆಸ್ಟ್ರೇಲಿಯಾದಲ್ಲಿ ನಡೆದ ಜಿ20 ರಾಷ್ಟ್ರಗಳ ಶೃಂಗದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬರಾಕ್ ಒಬಾಮ ಸೇರಿದಂತೆ 31 ವಿಶ್ವನಾಯಕರ ವೈಯಕ್ತಿಕ ಮಾಹಿತಿಗಳನ್ನು ಸೋರಿಕೆ ಮಾಡಲಾಗಿತ್ತು ಎಂಬ ಅಂಶ ಈಗ ಬೆಳಕಿಗೆ ಬಂದಿದೆ.

ಆಸ್ಟ್ರೇಲಿಯಾದ ವಲಸೆ ಇಳಾಖೆಯ ನೌಕರರೊಬ್ಬರು ಶೃಂಗದಲ್ಲಿ ಪಾಲ್ಗೊಂಡ ವಿಶ್ವ ನಾಯಕರ ಪಾಸ್ ಪೋರ್ಟ್ ಸಂಖ್ಯೆ, ವೀಸಾ ವಿವರ ಸೇರಿದಂತೆ ಅನೇಕ ವೈಯಕ್ತಿಕ ಮಾಹಿತಿಗಳನ್ನು ಏಷನ್ಯ್ ಕಪ್ ಫುಟ್ಬಾಲ್ ಪಂದ್ಯಾವಳಿಯ ಆಯೋಜಕರಿಗೆ ಕಳುಹಿಸಿದ್ದರು. ಇದು ತಪ್ಪಾಗಿ ಮಾಡಿದ ಇ-ಮೇಲ್ ಆಗಿತ್ತು ಎಂದು ಗಾರ್ಡಿಯನ್ ಪತ್ರಿಕೆ ವರದಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.