ದೇಶ

ಶಿಕ್ಷೆ ಸಲ್ಲುಗೆ, ತಲೆಬಿಸಿ ಬಾಲಿವುಡ್‍ಗೆ!

ಬಾಲಿವುಡ್ ನಟ ಸಲ್ಮಾನ್ ಖಾನ್‍ರ ಗುದ್ದೋಡು ಪ್ರಕರಣದ ಅಂತಿಮ ತೀರ್ಪು ಮಾ.6ರಂದು ಪ್ರಕಟವಾಗಲಿದೆ...

ಶಿಕ್ಷೆ ಸಲ್ಲುಗೆ, ತಲೆಬಿಸಿ ಬಾಲಿವುಡ್‍ಗೆ!
ಸಲ್ಮಾನ್ ಖಾನ್
Published On :

ನವದೆಹಲಿ: 2002ರ ಹಿಟ್ ಆಂಟ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧದ ಎಲ್ಲಾ ಆರೋಪಗಳು ಸಾಬೀತಾಗಿದ್ದು, ಸಲ್ಮಾನ್ ಖಾನ್ ತಪ್ಪಿತಸ್ಥ ಎಂದು ಮುಂಬೈ ಸೆಷನ್ಸ್ ಕೋರ್ಟ್‌ ಬುಧವಾರ ತೀರ್ಪು ನೀಡಿದೆ.

ಇದರಿಂದ ಅಭಿಮಾನಿಗಳಿಗಿಂತ ಬಾಲಿವುಡ್ ಭಾರಿ ತಲೆ ಕೆಡಿಸಿಕೊಂಡಿದೆ. ಏಕೆಂದರೆ, ಸಲ್ಮಾನ್ ಮೇಲೆ ಬಾಲಿವುಡ್ ನಿರ್ಮಾಪಕರು ಹೂಡಿರುವುದು ಬರೋಬ್ಬರಿ ರು. 200 ಕೋಟಿ!.

ಬಾಲಿವುಡ್ ನಟನ ವಿರುದ್ಧ ಆರೋಪ ಸಾಬೀತಾಗಿದ್ದು, 10 ವರ್ಷಗಳವರೆಗೂ ಶಿಕ್ಷೆಯಾಗುವ ಸಾಧ್ಯತೆ ಇದೆ.ಆದರೆ, ಸಲ್ಮಾನ್‍ರ ಹಲವು ಸಿನಿಮಾಗಳ ಚಿತ್ರೀಕರಣ ಬಾಕಿಯಿರುವುದು ನಿರ್ಮಾಪಕರ ನಿದ್ದೆಗೆಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.