ಮಾಜಿ ಕ್ರಿಕೆಟಿಗ ಶ್ರೀಶಾಂತ್‌ಗೆ ಹೆಣ್ಣು ಮಗು
ಮಾಜಿ ಕ್ರಿಕೆಟಿಗ ಎಸ್. ಶ್ರೀಶಾಂತ್ ಈಗ ಹೆಣ್ಣು ಮಗುವಿನ ಅಪ್ಪನಾಗಿದ್ದಾರೆ. ಹೆಣ್ಣು ಮಗು ಹುಟ್ಟಿರುವ ವಿಷಯವನ್ನು ಶ್ರೀಶಾಂತ್ ಟ್ವೀಟ್ ...

ತಿರುವನಂತಪುರಂ: ಮಾಜಿ ಕ್ರಿಕೆಟಿಗ ಎಸ್. ಶ್ರೀಶಾಂತ್ ಈಗ ಹೆಣ್ಣು ಮಗುವಿನ ಅಪ್ಪನಾಗಿದ್ದಾರೆ. ಹೆಣ್ಣು ಮಗು ಹುಟ್ಟಿರುವ ವಿಷಯವನ್ನು ಶ್ರೀಶಾಂತ್ ಟ್ವೀಟ್ ಮಾಡಿದ್ದಾರೆ.
ನನಗೆ ಹೆಣ್ಣು ಮಗುವಾಗಿದೆ. ನಿಮ್ಮ ಹಾರೈಕೆ ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು. ನನ್ನ ಮುದ್ದಿನ ಮಗು ಮತ್ತು ಮಡದಿ ಆರೋಗ್ಯವಾಗಿದ್ದಾರೆ ಎಂದು ಶ್ರೀಶಾಂತ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಈ ಟ್ವೀಟ್ ನೋಡಿದ ಕೂಡಲೇ ಶ್ರೀಶಾಂತ್‌ಗೆ ಶುಭಾಶಯಗಳ ಸುರಿಮಳೆಯಾಗಿದೆ. ನಿಮ್ಮೆಲ್ಲರ ಶುಭಾಶಯಗಳಿಂದ ಹೃದಯ ತುಂಬಿ ಬಂದಿದೆ. ಮಹಿಳಾ ದಿನಾಚರಣೆಯ ಮುನ್ನ ನಮಗೊಂದು ಹೆಣ್ಣು ಮಗು ಜನಿಸಿದೆ. ಎಲ್ಲ ದೇವರ ಕೃಪೆ ಎಂದು ಇವತ್ತು ಟ್ವೀಟ್ ಮಾಡಿ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


