ದೇಶ

ಸ್ವಿಟ್ಜರ್‌ಲೆಂಡ್‌ನಲ್ಲಿ ಗುಂಡಿನ ದಾಳಿ: ಹಲವರು ಸಾವನ್ನಪ್ಪಿರುವ ಶಂಕೆ

ಉತ್ತರ ಸ್ವಿಟ್ಜರ್‌ಲೆಂಡ್‌ನ ಆ್ಯರಾಗುವಾ ಕ್ಯಾಂಟಾನ ಪಟ್ಟಣದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಹಲವು ಜನರು ಸಾವನ್ನಪ್ಪಿರಬಹುದು ಎಂದು ಸ್ವಿಸ್‌ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ...

ಸ್ವಿಟ್ಜರ್‌ಲೆಂಡ್‌ನಲ್ಲಿ ಗುಂಡಿನ ದಾಳಿ: ಹಲವರು ಸಾವನ್ನಪ್ಪಿರುವ ಶಂಕೆ
ಸ್ವಿಟ್ಜರ್‌ಲೆಂಡ್‌
Published On :

ಬರ್ಲಿನ್‌: ಉತ್ತರ ಸ್ವಿಟ್ಜರ್‌ಲೆಂಡ್‌ನ ಆ್ಯರಾಗುವಾ ಕ್ಯಾಂಟಾನ ಪಟ್ಟಣದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಹಲವು ಜನರು ಸಾವನ್ನಪ್ಪಿರಬಹುದು ಎಂದು ಸ್ವಿಸ್‌ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಕಳೆದ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು ಪೊಲೀಸರು ಘಟನಾ ಸ್ಥಳದಲ್ಲಿ ಬಿಗಿ ಪಹರೆಯನ್ನು ಹಾಕಿದ್ದಾರೆ. ಯಾರು ಗುಂಡಿನ ದಾಳಿ ನಡೆಸಿದ್ದಾರೆ ಹಾಗೂ ಘಟನೆಯಲ್ಲಿ ಎಷ್ಟು ಜನರು ಮೃತಪಟ್ಟಿದ್ದಾರೆ ಎಂಬುದು ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರು ಯುವಕರಾಗಿದ್ದು ವಿವಿಧ ಖಾಸಗಿ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿದ್ದರು ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.