ಇಸಿಸ್ ನಾಯಕನ ಹತ್ಯೆ: ಅಮೆರಿಕ
ಪೂರ್ವ ಸಿರಿಯಾಲ್ಲಿ ಇಸಿಸ್‍ನ ಹಿರಿಯ ನಾಯಕನೊಬ್ಬನನ್ನು ನಮ್ಮ ವಿಶೇಷ ಕಾರ್ಯಾಚರಣೆ ಪಡೆ ಕೊಂದುಹಾಕಿದೆ ಎಂದು ಅಮೆರಿಕ...

ವಾಷಿಂಗ್ಟನ್: ಪೂರ್ವ ಸಿರಿಯಾಲ್ಲಿ ಇಸಿಸ್‍ನ ಹಿರಿಯ ನಾಯಕನೊಬ್ಬನನ್ನು ನಮ್ಮ ವಿಶೇಷ ಕಾರ್ಯಾಚರಣೆ ಪಡೆ ಕೊಂದುಹಾಕಿದೆ ಎಂದು ಅಮೆರಿಕ ತಿಳಿಸಿದೆ.
ಸಿರಿಯಾದಲ್ಲಿ ಇಸಿಸ್‍ಗೆ ತೈಲ, ಅನಿಲ ಮತ್ತು ಹಣಕಾಸು ಚಟುವಟಿಕೆಗಳಲ್ಲಿ ಮಾರ್ಗದರ್ಶನ ನೀಡುತ್ತಿದ್ದ ಅಬು ಸಯ್ಯಫ್ ನನ್ನು ಒಂದು ದಿನ ಮಧ್ಯರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಹತ್ಯೆಗೈಯ್ಯಲಾಗಿದೆ.
ಅಧ್ಯಕ್ಷ ಒಬಾಮ ಅವರ ಆದೇಶದ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿತ್ತು ಎಂದೂ ಅಧಿಕಾರಿಗಳು ತಿಳಿಸಿದ್ದಾರೆ. ಜತೆಗೆ, ಕಾರ್ಯಾಚರಣೆ ವೇಳೆ ಅಬು ಸಯ್ಯಫ್ ನ ಪತ್ನಿ ಉಮ್ಮು ಸಯ್ಯಫ್ ಳನ್ನು ವಶಕ್ಕೆ ತೆಗೆದುಕೊಂಡು, ಇರಾಕ್‍ನಲ್ಲಿ ಇರಿಸಲಾಗಿದೆ ಎಂದೂ ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


