ದೇಶ

ಪೊಲೀಸ್ ಎನ್‌ಕೌಂಟರ್ ಬಳಿಕ 32 ವಾಹನ ಸುಟ್ಟು ಹಾಕಿದ ನಕ್ಸಲರು

ಬಿಹಾರದ ಬರಚಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಸೊಂಧಿ ಗ್ರಾಮದಲ್ಲಿ ಪೊಲೀಸರು ಎನ್‌ಕೌಂಟರ್ ನಡೆಸಿದ ಬೆನ್ನಲ್ಲೇ ನಕ್ಸಲರು ಗಯಾ ಜಿಲ್ಲೆಯ....

ಪೊಲೀಸ್ ಎನ್‌ಕೌಂಟರ್ ಬಳಿಕ 32 ವಾಹನ ಸುಟ್ಟು ಹಾಕಿದ ನಕ್ಸಲರು
ಸಾಂದರ್ಭಿಕ ಚಿತ್ರ
Published On :

ಗಯಾ: ಬಿಹಾರದ ಬರಚಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಸೊಂಧಿ ಗ್ರಾಮದಲ್ಲಿ ಪೊಲೀಸರು ಎನ್‌ಕೌಂಟರ್ ನಡೆಸಿದ ಬೆನ್ನಲ್ಲೇ ನಕ್ಸಲರು ಗಯಾ ಜಿಲ್ಲೆಯ ಅಮಾಸ್‌ನಲ್ಲಿ 32 ವಾಹನಗಳಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ.

'ಬೆಳಗಿನ ಜಾವ 1 ಗಂಟೆಯ ಸುಮಾರಿಗೆ ಅವರು ನಮ್ಮ ಕಾರನ್ನು ತಡೆದು, ನಾವು ಯಾರು ಗೊತ್ತಾ ಅಂತ ಕೇಳಿದರು. ಅದಕ್ಕೆ ನಾವು ಗೊತ್ತಿಲ್ಲ ಎಂದೆವು. ಹಾಗ ಅವರು ನಾವು ನಕ್ಸಲು ಎಂದು ಹೇಳಿದರು. ಅಲ್ಲದೆ ನಮ್ಮನ್ನು ಕಾರಿನಿಂದ ಕೆಳಗಿಳಿಸಿ, ಅದಕ್ಕೆ ಬೆಂಕಿ ಹಚ್ಚಿದರು' ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ಸಿಆರ್‌ಪಿಎಫ್ ಮತ್ತು ಜಿಲ್ಲಾ ಪೊಲೀಸರು ಜಂಟಿಯಾಗಿ ಭಾನುವಾರ ನಡೆಸಿದ ಕಾರ್ಯಾಚರಣೆಯಲ್ಲಿ ಮಹಿಳಾ ನಕ್ಸಲ್ ಒಬ್ಬಳನ್ನು ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.