ದೇಶ

ಮೋದಿಗೆ ಕರೆ ಮಾಡಿದ ವಿಯೆಟ್ನಾಂ ರಕ್ಷಣಾ ಸಚಿವ

ದ್ವೀಪಕ್ಷೀಯ ಮಾತುಕತೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ವಿಯೆಟ್ನಾಂನ ರಕ್ಷಣಾ ಸಚಿವ ಸೋಮವಾರ ಕರೆ ಮಾಡಿದ್ದಾರೆಂದು ತಿಳಿದುಬಂದಿದೆ...

ಮೋದಿಗೆ ಕರೆ ಮಾಡಿದ ವಿಯೆಟ್ನಾಂ ರಕ್ಷಣಾ ಸಚಿವ
ವಿಯೆಟ್ನಾಂ ರಕ್ಷಣಾ ಸಚಿವ ಫುಂಗ್ ಕ್ವಾಂಗ್ ತನ್ಹ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ
Published On :

ನವದೆಹಲಿ: ದ್ವೀಪಕ್ಷೀಯ ಮಾತುಕತೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ವಿಯೆಟ್ನಾಂನ ರಕ್ಷಣಾ ಸಚಿವ ಸೋಮವಾರ ಕರೆ ಮಾಡಿದ್ದಾರೆಂದು ತಿಳಿದುಬಂದಿದೆ.

ವಿಯೆಟ್ನಾಂ ನ ರಕ್ಷಣಾ ಸಚಿವ ಜನರಲ್ ಫುಂಗ್ ಕ್ವಾಂಗ್ ತನ್ಹ್  ಅವದು ಈಗಾಗಲೇ ಮೋದಿ ಅವರಿಗೆ ಕರೆ ಮಾಡಿದ್ದು, ಭಾರತ-ವೆಯೆಟ್ನಾಂ ದೇಶಗಳ ರಕ್ಷಣೆಯ ಕುರಿತಂತೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.

ಭದ್ರತಾ ಸಹಕಾರ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಧನಾತ್ಮಕ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವೇಳೆ ಎರಡು ದೇಶಗಳ ರಕ್ಷಣೆ ಹಾಗೂ ಭಧ್ರತೆ ಕುರಿತ ಇತ್ತೀಚಿನ ಬೆಳವಣಿಗೆ ಹಾಗೂ ಆಗ್ನೇಯ ಏಷ್ಯಾ ವಲಯದ ರಕ್ಷಣಾ ಬೆಳವಣಿಗೆಗಳ ಕುರಿತಂತೆ ಇಬ್ಬರು ನಾಯಕರು ದೂರವಾಣಿಯ ಮೂಲಕ ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.