ಪದ್ಮಶ್ರೀ ವಾಪಸ್ ನೀಡಿದ ಇತಿಹಾಸಕಾರ ಪಾಠಕ್
ಪ್ರಶಸ್ತಿ ವಾಪಸ್ ನೀಡುತ್ತಿರುವವರ ಪಟ್ಟಿಗೆ ಮತ್ತೊಂದು ಸೇರ್ಪಡೆ. ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆಯನ್ನು ಖಂಡಿಸಿ ಇತಿಹಾಸಕಾರ ಶೇಖರ್ ಪಾಠಕ್ ಅವರು ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಮಾಡುವುದಾಗಿ ಸೋಮವಾರ ಘೋಷಿಸಿದ್ದಾರೆ...

ಮುಂಬೈ: ಪ್ರಶಸ್ತಿ ವಾಪಸ್ ನೀಡುತ್ತಿರುವವರ ಪಟ್ಟಿಗೆ ಮತ್ತೊಂದು ಸೇರ್ಪಡೆ. ದೇಶದಲ್ಲಿ ಹೆಚ್ಚುತ್ತಿರುವ ಅಸಹಿಷ್ಣುತೆಯನ್ನು ಖಂಡಿಸಿ ಇತಿಹಾಸಕಾರ ಶೇಖರ್ ಪಾಠಕ್ ಅವರು ತಮ್ಮ
ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಮಾಡುವುದಾಗಿ ಸೋಮವಾರ ಘೋಷಿಸಿದ್ದಾರೆ.
ಇದೇ ವೇಳೆ, ಖೋಸ್ಲಾ ಕಾ ಘೋಸ್ಲಾ ಸಿನಿಮಾ ನಿರ್ದೇಶಕಿ ಸವಿತಾರಾಜ್ ಹಿರೇಮಠ್ ಅವರು ಪ್ರಶಸ್ತಿ ವಾಪಸ್ ಮಾಡುವುದಿಲ್ಲ ಎಂದಿದ್ದಾರೆ. ನನಗೆ ಸಿಕ್ಕಿರುವ ರಾಷ್ಟ್ರೀಯ ಪ್ರಶಸ್ತಿಯು ನನ್ನ ರಾಷ್ಟ್ರ ಧ್ವಜದಷ್ಟೇ ಪ್ರತಿಷ್ಠಿತವಾದದ್ದು. ಯಾವುದೇ ಕಾರಣಕ್ಕೂ ಅದನ್ನು ಮರಳಿಸುವುದಿಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


