ವೀರಭದ್ರ ಸಿಂಗ್ ಅಕ್ರಮ ಆಸ್ತಿ ಪ್ರಕರಣ: ದೆಹಲಿ ಹೈಕೋರ್ಟ್ಗೆ ವರ್ಗಾವಣೆ
ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿ ಹಿಮಾಚಲ ಪ್ರದೇಶ ಸಿಎಂ ವೀರಭದ್ರ ಸಿಂಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು...

Published On :
ನವದೆಹಲಿ: ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿ ಹಿಮಾಚಲ ಪ್ರದೇಶ ಸಿಎಂ ವೀರಭದ್ರ ಸಿಂಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರ ಹಿಮಾಚಲಪ್ರದೇಶ ಹೈಕೋರ್ಟ್ನಿಂದ ದೆಹಲಿ ಹೈಕೋರ್ಟ್ಗೆ ವರ್ಗಾಯಿಸಿದೆ.
ನ್ಯಾಯದ ಹಿತಾಸಕ್ತಿಯಿಂದ ಹಾಗೂ ನ್ಯಾಯಾಂಗವು ಮುಜುಗರಕ್ಕೀಡಾಗುವು ದನ್ನು ತಪ್ಪಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಹೈಕೋರ್ಟ್ ಜಡ್ಜ್ ಮತ್ತು ಸಿಬಿಐ ಪರ ವಕೀಲರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿ ವಾದ- ಪ್ರತಿವಾದಗಳನ್ನು ತೆಗೆದುಹಾಕುವಂತೆಯೂ ಸುಪ್ರೀಂ ಆದೇಶಿಸಿದೆ. ವೀರಭದ್ರಸಿಂಗ್ ಪರ ವಾದ ಮಂಡಿಸಿದ ನ್ಯಾಯವಾದಿ ಕಪಿಲ್ ಸಿಬಲ್, ಈ ವರ್ಗಾವಣೆಯನ್ನು ವಿರೋಧಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್Delhi High Courtದೆಹಲಿ ಹೈಕೋರ್ಟ್ಹಿಮಾಚಲ ಪ್ರದೇಶHimachal PradeshVirbhadra Singhವೀರಭದ್ರ ಸಿಂಗ್ಭ್ರಷ್ಟಾಚಾರ ಪ್ರಕರಣCorruption case
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


