ಮೋದಿ ಹಿಂಬಾಲಕರಿಂದ ನನ್ನ ಅಂಗವಿಕಲ ಮಗನ ನಿಂದನೆ: ಅರುಣ್ ಶೌರಿ
ಪ್ರಧಾನಿ ನರೇಂದ್ರ ಮೋದಿ ಅವರ ಬೆಂಬಲಿಗರು ಸಾಮಾಜಿಕ ಮಾಧ್ಯಮಗಳಲ್ಲಿ ನನ್ನ ಅಂಗವಿಕಲ ಮಗನನ್ನು ನಿಂದಿಸುತ್ತಿದ್ದಾರೆ ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಬೆಂಬಲಿಗರು ಸಾಮಾಜಿಕ ಮಾಧ್ಯಮಗಳಲ್ಲಿ ನನ್ನ ಅಂಗವಿಕಲ ಮಗನನ್ನು ನಿಂದಿಸುತ್ತಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಅರುಣ್ ಶೌರಿ ಆರೋಪಿಸಿದ್ದಾರೆ.
ಮೋದಿ ಅವರ ಆಡಳಿತ ವೈಖರಿ ಹಾಗೂ ಪ್ರಧಾನಿ ಕಾರ್ಯಾಲಯದ ಬಗ್ಗೆ ವಿಮರ್ಶೆ ಮಾಡಿದ್ದಕ್ಕೆ ನನ್ನ ಮಗನನ್ನು ಸಾಮಾಜಿ ಕ ಮಾಧ್ಯಮಗಳಲ್ಲಿ ಅವಹೇಳನ ಮಾಡಲಾಗುತ್ತಿದೆ. ಈ ಮೂಲಕ ಮೋದಿ ಮೂರ್ಖ ಹಿಂಬಾಲಕರು ಪ್ರಧಾನಿ ಅವರನ್ನು ಅನುಸರಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
"ಇಸ್ಕಾ ಮೆಂಟಲ್ ಸನ್ ಹೈ, ವೋ ಔರ್ ಬಿ ಮೆಂಟಲ್ ಬನೇಗಾ" ಎಂದು ಟೀಕಿಸಿದ್ದಾರೆ. ಇದು ನನ್ನ ಮನಸ್ಸಿಗೆ ಸಹಿಸಲಾರದ ನೋವುಂಟುಮಾಡಿದೆ ಎಂದು ಅರುಣ್ ಶೌರಿ ಅವರು ಖಾಸಗಿ ಚಾನೆಲ್ ವೊಂದರ ಚರ್ಚೆಯಲ್ಲಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


