ಸೇನಾನಿಗಳೊಂದಿಗೆ ದೀಪಾವಳಿ ಆಚರಿಸಿದ ಮೋದಿ; ಡಾಗ್ರೈ ಯುದ್ಧ ಸ್ಮಾರಕಕ್ಕೆ ಗೌರವ
ಭಾರತೀಯ ಸೈನಿಕರ ಜೊತೆ ಬುಧವಾರ ದೀಪಾವಳಿ ಆಚರಿಸಿದ ಪ್ರಧಾನಿ ನರೇಂದ್ರ ಮೋದಿ, ಭಾರತವನ್ನು ವಿಶ್ವ ಇಷ್ಟು ಗೌರವಯುತವಾಗಿ ನೋಡುತ್ತಿರುವುದಕ್ಕೆ ಸೈನಿಕರ ಧೈರ್ಯ

ನವದೆಹಲಿ: ಭಾರತೀಯ ಸೈನಿಕರ ಜೊತೆ ಬುಧವಾರ ದೀಪಾವಳಿ ಆಚರಿಸಿದ ಪ್ರಧಾನಿ ನರೇಂದ್ರ ಮೋದಿ, ಭಾರತವನ್ನು ವಿಶ್ವ ಇಷ್ಟು ಗೌರವಯುತವಾಗಿ ನೋಡುತ್ತಿರುವುದಕ್ಕೆ ಸೈನಿಕರ ಧೈರ್ಯ ಮತ್ತು ತ್ಯಾಗವೇ ಕಾರಣ ಎಂದಿದ್ದಾರೆ.
೧೯೬೫ರ ಭಾರತ-ಪಾಕಿಸ್ತಾನ ಯುದ್ಧದ ಸ್ಮಾರಕವಾಗಿರುವ ಅಮೃತಸರದ ಡಾಗ್ರೈ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಮೋದಿ ಗೌರವ ಸಮರ್ಪಿಸಿದ್ದಾರೆ.
ನೆರೆದಿದ್ದ ಸೈನಿಕರನ್ನುದ್ದೇಶಿಸಿ ಮಾತನಾಡಿದ ಅವರು "ನಿಮ್ಮೊಂದಿಗೆ ದೀಪಾವಳಿ ಆಚರಿಸಲು ಬಂದಿದ್ದೇನೆ. ಈ ಅವಕಾಶ ಸಿಕ್ಕಿದ್ದಕ್ಕೆ ನನಗೆ ಸಂತಸವಾಗಿದೆ" ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


