ಕ್ಯಾನ್ಸರ್ ಔಷಧಗಳಿಗೆ ಡಿಸ್ಕೌಂಟ್
ಕ್ಯಾನ್ಸರ್ ಮತ್ತು ಹೃದಯಸಂಬಂಧಿ ಸಮಸ್ಯೆಗಳ ಚಿಕಿತ್ಸೆಯ ದುಬಾರಿ ವೆಚ್ಚವನ್ನು ಇಳಿಸುವ ಹಂತವಾಗಿ ಕೇಂದ್ರ ಆರೋಗ್ಯ ಸಚಿವಾಲಯ ಏಮ್ಸ್ ನಲ್ಲಿ ಅಮೃತ್ ಮಳಿಗೆಗಳನ್ನು ಆರಂಭಿಸಿದೆ.

ನವದೆಹಲಿ: ಕ್ಯಾನ್ಸರ್ ಮತ್ತು ಹೃದಯಸಂಬಂಧಿ ಸಮಸ್ಯೆಗಳ ಚಿಕಿತ್ಸೆಯ ದುಬಾರಿ ವೆಚ್ಚವನ್ನು ಇಳಿಸುವ ಹಂತವಾಗಿ ಕೇಂದ್ರ ಆರೋಗ್ಯ ಸಚಿವಾಲಯ ಏಮ್ಸ್ ನಲ್ಲಿ ಅಮೃತ್ ಮಳಿಗೆಗಳನ್ನು ಆರಂಭಿಸಿದೆ.
ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸ್ಥಾಪಿಸಲಾಗಿರುವ ಅಮೃತ್ (ಚಿಕಿತ್ಸೆಗೆ ಲಭ್ಯ ಔಷಧಗಳು ಮತ್ತು ನಂಬಿಕಸ್ಥ ಇಂಪ್ಲಾಂಟ್‍ಗಳು) ಮಳಿಗೆಗಳಲ್ಲಿ ೨೦೨ ಬಗೆಯ ಕ್ಯಾನ್ಸರ್ ಮತ್ತು ಹೃದಯಸಂಬಂಧಿ ಔಷಧಗಳು ಶೇ.60ರಿಂದ 90 ಶೇಕಡ ರಿಯಾಯಿತಿ ಬೆಲೆಯಲ್ಲಿ ದೊರೆಯಲಿವೆ ಎಂದು ಆರೋಗ್ಯ ಸಚಿವ ಜೆ.ಪಿ.ನಡ್ಡಾ ಹೇಳಿದ್ದಾರೆ. ಅದೇ ರೀತಿ 148 ಬಗೆಯ ಹೃದಯದ ಇಂಪ್ಲಾಂಟ್‍ಗಳು ಶೇ.50ರಿಂದ 60ರ ಡಿಸ್ಕೌಂಟ್‍ನಲ್ಲಿ ದೊರೆಯಲಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


