ಉಗ್ರರಿಂದ ಅತಿ ಹೆಚ್ಚು ಹಾನಿ: ಭಾರತಕ್ಕೆ 6ನೇ ಸ್ಥಾನ
ಭಯೋತ್ಪಾದನೆಯಿಂದ ಅತಿ ಹೆಚ್ಚು ತೊಂದರೆಗೊಳಗಾದ ವಿಶ್ವದ 10 ರಾಷ್ಟ್ರಗಳಲ್ಲಿ ಭಾರತಕ್ಕೆ ಆರನೇ...

Published On :
ನ್ಯೂಯಾರ್ಕ್: ಭಯೋತ್ಪಾದನೆಯಿಂದ ಅತಿ ಹೆಚ್ಚು ತೊಂದರೆಗೊಳಗಾದ ವಿಶ್ವದ 10 ರಾಷ್ಟ್ರಗಳಲ್ಲಿ ಭಾರತಕ್ಕೆ ಆರನೇ ಸ್ಥಾನ.
ಕಳೆದ ವರ್ಷ ಉಗ್ರವಾದದಿಂದ ನಡೆದ ಸಾವುಗಳಲ್ಲಿ ಅರ್ಧದಷ್ಟಕ್ಕೆ ಐಎಸ್ ಹಾಗೂ ಬೋಕೋ ಹರಾಂ ಕಾರಣ ಎಂದು ಗ್ಲೋಬಲ್ ಟೆರರಿಸಂ ಇಂಡೆಕ್ಸ್ ಹೇಳಿದೆ ಒಟ್ಟು 162 ದೇಶಗಳು 2014ರಲ್ಲಿ ಭಯೋತ್ಪಾದನೆಗೆ ಗುರಿಯಾಗಿವೆ.
2010ರ ಬಳಿಕ ಭಾರತದಲ್ಲಿ ಉಗ್ರ ಕೃತ್ಯಗಳಲ್ಲಿ ಬಲಿಯಾದವರ ಸಂಖ್ಯೆ ಶೇ.1.2ರಷ್ಟುಹೆಚ್ಚಾಗಿದೆ. ಪಾಕಿಸ್ತಾನ 4ನೇ ಸ್ಥಾನದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


