ದೇಶ

ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ, ಎಎಪಿ ಶಾಸಕ ಅಖಿಲೇಶ್ ತ್ರಿಪಾಠಿ ಬಂಧನ

ಆಮ್ ಆದ್ಮಿ ಪಕ್ಷದ ಶಾಸಕ ಅಖಿಲೇಶ್ ತ್ರಿಪಾಠಿ ಅವರನ್ನು ಗುರುವಾರ ದೆಹಲಿ ಪೊಲೀಸರು ಬಂಧಿಸಿದ್ದು, ಅರವಿಂದ್ ಕೇಜ್ರಿವಾಲ್...

ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ, ಎಎಪಿ ಶಾಸಕ ಅಖಿಲೇಶ್ ತ್ರಿಪಾಠಿ ಬಂಧನ
ಅಖಿಲೇಶ್ ತ್ರಿಪಾಠಿ
Published On :

ನವದೆಹಲಿ: ಆಮ್ ಆದ್ಮಿ ಪಕ್ಷದ ಶಾಸಕ ಅಖಿಲೇಶ್ ತ್ರಿಪಾಠಿ ಅವರನ್ನು ಗುರುವಾರ ದೆಹಲಿ ಪೊಲೀಸರು ಬಂಧಿಸಿದ್ದು, ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್‌ಗೆ ಮತ್ತೆ ಮುಖಭಂಗವಾಗಿದೆ.

ಮೂಲಗಳ ಪ್ರಕಾರ, 2013ರಲ್ಲೆ ನಡೆದ ಗಲಭೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ತ್ರಿಪಾಠಿ ಅವರನ್ನು ಬಂಧಿಸಿ ಕೋರ್ಟ್ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ಕೋರ್ಟ್ ಎಎಪಿ ಶಾಸಕನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಅಖಿಲೇಶ್ ಮಾಡೆಲ್ ಟೌನ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದು, ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾದ ಐದನೇ ಎಎಪಿ ಶಾಸಕರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.