ಆಹಾರ ಭದ್ರತೆಗೆ ಕಾಯ್ದೆ
ಲಘು ಪೋಷಕಾಂಶಗಳ ತೀವ್ರ ಕೊರತೆಯಿಂದಾಗಿ ನವಜಾತ ಶಿಶುಗಳು, ಮಕ್ಕಳು, ಬಾಣಂತಿಯರು ಹಾಗೂ ಹಾಲುಣಿಸುವ ತಾಯಂದಿರು ತೊಂದರೆಗೆ ಸಿಲುಕುತ್ತಿರುವುದನ್ನು ತಪ್ಪಿಸಲು ಆಹಾರ ಭದ್ರತೆ ಕಾಯ್ದೆ ಜಾರಿಗೆ ಕೇಂದ್ರ ಸರ್ಕಾರ ಯೋಚಿಸುತ್ತಿದೆ...

ನವದೆಹಲಿ: ಲಘು ಪೋಷಕಾಂಶಗಳ ತೀವ್ರ ಕೊರತೆಯಿಂದಾಗಿ ನವಜಾತ ಶಿಶುಗಳು, ಮಕ್ಕಳು, ಬಾಣಂತಿಯರು ಹಾಗೂ ಹಾಲುಣಿಸುವ ತಾಯಂದಿರು ತೊಂದರೆಗೆ ಸಿಲುಕುತ್ತಿರುವುದನ್ನು ತಪ್ಪಿಸಲು ಆಹಾರ ಭದ್ರತೆ ಕಾಯ್ದೆ ಜಾರಿಗೆ ಕೇಂದ್ರ ಸರ್ಕಾರ ಯೋಚಿಸುತ್ತಿದೆ.
ಅಪೌಷ್ಠಿಕತೆ ನಿವಾರಣೆಯ ಸದುದ್ದೇಶದ ಈ ಕಾಂಯ್ದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮಂಡನೆಯಾಗಲಿದೆ. ಕಬ್ಬಿಣಾಂಶ, ಫಾಲಿಕ ಆ್ಯಸಿಡ್, ಲಘು ಪೋಷಕಾಂಶಗಳು, ವಿಟಾಮಿನ್‍ಗಳ ಕೊರತೆಯನ್ನು ನಿವಾರಿಸಲು ಕೈಗೊಳ್ಳಬೇಕಾದ ಕ್ರಮಗಳು ಕಾಂಯ್ದೆಯಲ್ಲಿರುತ್ತವೆ. ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಮಧ್ಯಾಹ್ನದ ಬಿಸಿಯೂಟ ಹಾಗೂ ಸಾರ್ವಜನಿಕ ಪಡಿತರ ವ್ಯವಸ್ಥೆ ಮೂಲಕ ಉದ್ದೇಶಿತ ಕುಟುಂಬಗಳನ್ನು ತಲುಪುವ ವಿಧಾನಗಳನ್ನು ಕಾಂಯ್ದೆ ಒಳಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


