ಗೋಹತ್ಯೆ ನಿಷೇಧಕ್ಕೆ ಕಾಂಗ್ರೆಸ್ ಬೆಂಬಲ?
ಇಖ್ಲಾಕ್ ಹತ್ಯೆ ಘಟನೆಗೆ ಸಂಬಂಧಿಸಿದ ರಾಜಕೀಯ ಬೆಳವಣಿಗೆಗಳ ನಡುವೆಯೇ ದೇಶಾದ್ಯಂತ ಗೋಹತ್ಯೆ ನಿಷೇಧಿಸುವ ಕೇಂದ್ರ ಸರ್ಕಾರದ ಕಾನೂನನ್ನು...

Published On :
ನವದೆಹಲಿ: ಇಖ್ಲಾಕ್ ಹತ್ಯೆ ಘಟನೆಗೆ ಸಂಬಂಧಿಸಿದ ರಾಜಕೀಯ ಬೆಳವಣಿಗೆಗಳ ನಡುವೆಯೇ ದೇಶಾದ್ಯಂತ ಗೋಹತ್ಯೆ ನಿಷೇಧಿಸುವ ಕೇಂದ್ರ ಸರ್ಕಾರದ ಕಾನೂನನ್ನು ಬೆಂಬಲಿಸುವ ಬಗ್ಗೆ ಪರಿಶೀಲಿ ಸುವುದಾಗಿ ಕಾಂಗ್ರೆಸ್ ಹೇಳಿದೆ.
ಕೇಂದ್ರದಲ್ಲಿ ಶಾಸನ ಜಾರಿ ಮಾಡಿದರೆ, ನಾವದನ್ನು ಪರಿಶೀಲಿಸುತ್ತೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಅಲ್ಲದೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ 29 ರಾಜ್ಯಗಳ ಪೈಕಿ 24ರಲ್ಲಿ ಗೋಹತ್ಯೆ ನಿಷೇಧ ಜಾರಿಯಲ್ಲಿತ್ತು ಎಂದೂ ಹೇಳಿದ್ದಾರೆ. 'ನಾನೊಬ್ಬ ಹಿಂದೂ. ನಾನು ಬೀಫ್ ತಿನ್ನುವುದಿಲ್ಲ. ಆದರೆ, ಇನ್ನೊಬ್ಬರು ತಿನ್ನಬಾರದು ಎಂದು ಹೇಳುವುದೂ ಇಲ್ಲ'' ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


