ನೋಯ್ಡಾದಲ್ಲಿ 3 ವಸತಿ ಕಟ್ಟಡ ತೆರವಿಗೆ ಹೈಕೋರ್ಟ್ ಆದೇಶ
ಸಾವಿರಾರು ಮನೆ ಖರೀದಿದಾರರು ಹಾಗೂ ಡೆವಲಪರ್ ಗಳಿಗೆ ಪ್ರಮುಖ ಹಿನ್ನಡೆಯಾಗಿದ್ದು, ಗ್ರೇಟರ್ ನೋಯ್ಡಾದಲ್ಲಿರುವ ಮೂರು ವಸತಿ ಕಟ್ಟಡಗಳನ್ನು...

Published On :
ನವದೆಹಲಿ: ಸಾವಿರಾರು ಮನೆ ಖರೀದಿದಾರರು ಹಾಗೂ ಡೆವಲಪರ್ ಗಳಿಗೆ ಪ್ರಮುಖ ಹಿನ್ನಡೆಯಾಗಿದ್ದು, ಗ್ರೇಟರ್ ನೋಯ್ಡಾದಲ್ಲಿರುವ ಮೂರು ವಸತಿ ಕಟ್ಟಡಗಳನ್ನು ಧ್ವಂಸಗೊಳಿಸುವಂತೆ ಅಲಹಾಬಾದ್ ಹೈಕೋರ್ಟ್ ಆದೇಶಿಸಿದೆ.
ಗ್ರೇಟರ್ ನೋಯ್ಡಾದ ಪಟ್ವಾರಿ ಗ್ರಾಮ, ತುಘಲಕ್ ಪುರ್ ಮತ್ತು ಇತೇರಾಗಳಲ್ಲಿ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಗಳಾದ ಸೂಪರ್‍ಟೆಕ್, ಅಮ್ರಪಾಲಿ ಮತ್ತು ಜಗತ್ ತರಣ್ ಬಹುಮಹಡಿ ವಸತಿ ಕಟ್ಟಡಗಳನ್ನು ನಿರ್ಮಾಣ ಮಾಡಿದ್ದು ಇವು ಸ್ಮಶಾನ ಹಾಗೂ ಕೊಳದ ಜಾಗದಲ್ಲಿ ನಿರ್ಮಾಣ ಮಾಡಿರುವುದರಿಂದ ತೆರವುಗೊಳಿಸುವಂತೆ ಆದೇಶ ನೀಡಿದೆ.
ಕಟ್ಟಡಗಳನ್ನು ಧ್ವಂಸ ಮಾಡಿದ ನಂತರ ಕಟ್ಟಡ ಅವಶೇಷಗಳನ್ನು ಇನ್ನೆರಡು ತಿಂಗಳಲ್ಲಿ ಸಂಪೂರ್ಣವಾಗಿ ತೆರವುಗೊಳಿಸಿ ಜಾಗವನ್ನು ಹಳ್ಳಿಗರಿಗೆ ಮರಳಿಸುವಂತೆ ಆದೇಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
High Courtಹೈಕೋರ್ಟ್Noidaನೋಯ್ಡಾAllahabadಧ್ವಂಸDemolitionSupertechಸೂಪರ್‍ಟೆಕ್AmrapaliJagat Taranಅಮ್ರಪಾಲಿಜಗತ್ ತರಣ್ಅಲಹಬಾದ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


