ಪ್ಯಾಲೆಸ್ತೀನ್ ವಿದ್ಯಾರ್ಥಿಗಳ ಪ್ರತಿಭಟನೆ ಕಾರ್ಯಕ್ರಮದಿಂದ ಅರ್ಧದಲ್ಲೇ ಹೊರನಡೆದ ಪ್ರಣಬ್
ಇಸ್ರೇಲ್ ಜತೆಗೆ ಹೆಚ್ಚುತ್ತಿರುವ ಭಾರತದ ಮಿತ್ರತ್ವ ಖಂಡಿಸಿ ಪ್ಯಾಲೆಸ್ತೀನ್‍ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯಿಂದಾಗಿ ಅಲ್ ಕುಡ್ಸ್ ವಿಶ್ವವಿದ್ಯಾಲಯದ...

Published On :
ನವದೆಹಲಿ: ಇಸ್ರೇಲ್ ಜತೆಗೆ ಹೆಚ್ಚುತ್ತಿರುವ ಭಾರತದ ಮಿತ್ರತ್ವ ಖಂಡಿಸಿ ಪ್ಯಾಲೆಸ್ತೀನ್‍ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯಿಂದಾಗಿ ಅಲ್ ಕುಡ್ಸ್ ವಿಶ್ವವಿದ್ಯಾಲಯದ ಕಾರ್ಯಕ್ರಮದಿಂದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಅರ್ಧದಲ್ಲೇ ಎದ್ದು ಹೊರನಡೆಯಬೇಕಾಯಿತು.
ಮುಖರ್ಜಿ ಅವರು ತಮ್ಮ ಭಾಷಣವನ್ನು ಇನ್ನೇನು ಪೂರ್ಣಗೊಳಿಸಬೇಕು ಎನ್ನುವಾಗಲೇ ವಿದ್ಯಾರ್ಥಿಗಳ ಪ್ರತಿಭಟನೆ ಹೆಚ್ಚಾಯಿತು. ಇದರಿಂದ ಮುಖರ್ಜಿ ಹಾಗೂ ಅವರ ಜತೆಗಿದ್ದ ಉಳಿದ ಅತಿಥಿಗಳು ಕಾರ್ಯಕ್ರಮ ದಿಂದ ಹೊರ ನಡೆಯಬೇಕಾಯಿತು. ಎರಡೂ ದೇಶಗಳ ಉನ್ನತ ಶಿಕ್ಷಣ ಸಂಸ್ಥೆಗಳ ನಡುವಿನ ಒಪ್ಪಂದಕ್ಕೂ ಸಹಿ ಹಾಕುವುದಕ್ಕೂ ಕಾಯದೆ ಮುಖರ್ಜಿ ಕಾರ್ಯಕ್ರಮದಿಂದ ಹೊರ ನಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


