ದೇಶಾದ್ಯಂತ 75 ಸಾವಿರ ಟನ್ ಬೇಳೆಕಾಳು ವಶ
ಚಿಲ್ಲರೆ ಮಾರುಕಟ್ಟೆಯಲ್ಲಿ ಬೇಳೆಕಾಳುಗಳ ಬೆಲೆ ಪ್ರತಿ ಕೆಜಿಗೆ ರು.210 ಆಗುತ್ತಿದ್ದಂತೆಯೇ ಕರ್ನಾಟಕ ಸೇರಿದಂತೆ 13 ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ವಶಪಡಿಸಿಕೊಂಡ ಬೇಳೆಕಾಳುಗಳ ಪ್ರಮಾಣ 75 ಸಾವಿರ ಟನ್‍ಗೆ ಏರಿಕೆಯಾಗಿದೆ...

ನವದೆಹಲಿ: ಚಿಲ್ಲರೆ ಮಾರುಕಟ್ಟೆಯಲ್ಲಿ ಬೇಳೆಕಾಳುಗಳ ಬೆಲೆ ಪ್ರತಿ ಕೆಜಿಗೆ ರು.210 ಆಗುತ್ತಿದ್ದಂತೆಯೇ ಕರ್ನಾಟಕ ಸೇರಿದಂತೆ 13 ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ವಶಪಡಿಸಿಕೊಂಡ ಬೇಳೆಕಾಳುಗಳ ಪ್ರಮಾಣ 75 ಸಾವಿರ ಟನ್‍ಗೆ ಏರಿಕೆಯಾಗಿದೆ.
ಮಹಾರಾಷ್ಟ್ರದಲ್ಲಿ 46,397, ಕರ್ನಾಟಕದಲ್ಲಿ 8,755.34, ಬಿಹಾರ, 4,933.89, ಛತ್ತೀಸ್ ಗಡ 4,530.39, ತೆಲಂಗಾಣ 2,546, ಮಧ್ಯಪ್ರದೇಶ 2,295, ರಾಜಸ್ಥಾನದಲ್ಲಿ 2,222 ಟನ್‍ಗಳಷ್ಟು ಬೇಳೆಕಾಳನ್ನು ವಶಪಡಿಸಿಕೊಳ್ಳಲಾಗಿದೆ. ಕೈಗೆಟಕುವ ದರದಲ್ಲಿ ಬೇಳೆಕಾಳುಗಳು ಜನಸಾಮಾನ್ಯರಿಗೆ ಸಿಗುವಂತಾಗಲು ರಾಜ್ಯ ಸರ್ಕಾರಗಳು ಮಿಲ್ ಮಾಲೀಕರು, ಸಗಟು ಮಾರಾಟಗಾರರು, ಚಿಲ್ಲರೆ ಮಾರಾಟಗಾರರ ಜತೆ ಚರ್ಚಿಸಬೇಕೆಂದು ಕೇಂದ್ರ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


