ಮಾವೋವಾದಿಗಳ ವಿರುದ್ಧ ಗುಂಡಿನ ಚಕಮಕಿ: ಸಿಆರ್‌ಪಿಎಫ್ ಜವಾನ ಸಾವು
ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸಿಆರ್‌ಪಿಎಫ್ ಜವಾನ ಮೃತಪಟ್ಟಿದ್ದಾರೆ...

Published On :
ರಾಯಪುರ: ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸಿಆರ್‌ಪಿಎಫ್ ಜವಾನ ಮೃತಪಟ್ಟಿದ್ದಾರೆ.
ನಕ್ಸಲ್ ಪೀಡಿತ ಛತ್ತೀಸ್‌ಗಡ ಸುಕ್ಮಾ ಜಿಲ್ಲೆಯ ರಾಯಪುರದಲ್ಲಿ ನಕ್ಸಲ್ ವಿರುದ್ಧ ನಡೆದ ಗುಂಡಿನ ಕಾಳಗದ ವೇಳೆ ಮೃತಪಟ್ಟ ಜವಾನನನ್ನು ಅಶೋಕ್‌ಕುಮಾರ್ ಜಾಟ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
ನಕ್ಸಲ್‌ರ ಅಡಗುತಾಣವಾದ ಅರಣ್ಯ ಪ್ರದೇಶಕ್ಕೆ ಅರೆಸೇನಾ ಪಡೆ ತೆರಳಿದಾಗ ಈ ಘಟನೆ ಸಂಭವಿಸಿದೆ ಎಂದು ಸುಕಂ ಎಎಸ್‌ಪಿ ಸಂತೋಷ್ ಸಿಂಗ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


