ಮೋದಿ ಭಾರತವನ್ನೆಲ್ಲಿ ಕಳೆದುಕೊಳ್ಳುತ್ತಾರೋ ಎಂದು ಭಯವಾಗುತ್ತಿದೆ: ನಿತೀಶ್
ಮೋದಿಯವರ ಒಡಕುಂಟು ಮಾಡುವ ಭಾಷೆಯಿಂದಾಗಿ ಎಲ್ಲಿ ಅವರು ಭಾರತವನ್ನು ಕಳೆದುಕೊಳ್ಳುತ್ತಾರೋ ಎಂದು ಭಯವಾಗುತ್ತಿದೆ ಎಂದು ನಿತೀಶ್ ಕುಮಾರ್...

ಪಾಟ್ನ: ಮೋದಿಯವರ ಒಡಕುಂಟು ಮಾಡುವ ಭಾಷೆಯಿಂದಾಗಿ ಎಲ್ಲಿ ಅವರು ಭಾರತವನ್ನು ಕಳೆದುಕೊಳ್ಳುತ್ತಾರೋ ಎಂದು ಭಯವಾಗುತ್ತಿದೆ ಎಂದು ನಿತೀಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.
ಮೋದಿಯವರ ಮೀಸಲಾತಿ ಹೇಳಿಕೆ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಮೋದಿಯವರು ಬಿಹಾರ ಚುನಾವಣೆಯಲ್ಲಿ ಎಲ್ಲಿ ಸೋಲು ಅನುಭವಿಸುತ್ತೇವೆಯೋ ಎಂಬ ಹತಾಶೆಯಲ್ಲಿದ್ದಾರೆ. ಅವರ ಒಡಕು ಭಾಷೆಯಿಂದಾಗಿ ಎಲ್ಲಿ ಭಾರತವನ್ನು ಕಳೆದುಕೊಳ್ಳುತ್ತಾರೋ ಎಂದು ನನಗೆ ಭಯವಾಗುತ್ತಿದೆ ಎಂದು ಹೇಳಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆ ಪ್ರಯುಕ್ತ ಇಂದು ರ್ಯಾಲಿಯಲ್ಲಿ ಭಾಗವಹಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಿತೀಶ್ ಕುಮಾರ್ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


