ದೇಶ

ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ದೆಹಲಿಯಲ್ಲಿ ಕನ್ನಡಿಗರ ಧರಣಿ

ಕಳಸಾ ಬಂಡೂರಿ ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ನವದೆಹಲಿಯ ಜಂತರ್ ಮಂತರ್ ನಲ್ಲಿ ಸುಮಾರು 300ಕ್ಕೂ...

ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ದೆಹಲಿಯಲ್ಲಿ ಕನ್ನಡಿಗರ ಧರಣಿ
ನವದೆಹಲಿಯ ಜಂತರ್ ಮಂತರ್ ನಲ್ಲಿ ಧರಣಿ ಕೈಗೊಂಡಿರುವ ರೈತರು
Published On :
ನವದೆಹಲಿ: ಕಳಸಾ ಬಂಡೂರಿ ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ನವದೆಹಲಿಯ ಜಂತರ್ ಮಂತರ್ ನಲ್ಲಿ ಸುಮಾರು 300ಕ್ಕೂ ಹೆಚ್ಚು ರೈತರು ಧರಣಿ ಕೈಗೊಂಡಿದ್ದಾರೆ. 
ಜಂತರ್ ಮಂತರ್ ನಲ್ಲಿ ಕುಂದಗೋಳ ಶಾಸಕ ಸಿಎಸ್. ಶಿವಳ್ಳಿ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ವಿಶೇಷ ಪ್ರತಿನಿಧಿ ಸಿಎಸ್ ಅಪ್ಪಾಜಿ ನಾಡಗೌಡ, ಎಂಎಲ್ ಸಿ ವೀರಣ್ಣ ಮತ್ತಿಕಟ್ಟಿ, ಸಲೀಂ ಅಹ್ಮದ್ ಸಾಥ್ ನೀಡಿದ್ದಾರೆ.  
ಕಳಸಾ ಬಂಡೂರಿ ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಕೈಗೊಂಡಿರುವ ಈ ಧರಣಿ ಎರಡು ದಿನಗಳ ಕಾಲ ನಡೆಯಲಿದ್ದು, ಬೇಡಿಕೆ ಈಡೇರಿಸುವಂತೆ ಕೇಂದ್ರ ಗಮನ ಸೆಳೆಯಲು ಪ್ರತಿಭಟನೆ ಕೈಗೊಳ್ಳಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.