ದೇಶ

ಆಡಳಿತರೂಢ ಪಿಡಿಪಿ-ಬಿಜೆಪಿ ಸರ್ಕಾರ ನನ್ನ ವಿರುದ್ಧ ಬೇಹುಗಾರಿಕೆ ನಡೆಸುತ್ತಿದೆ: ಒಮರ್

ಆಡಳಿತರೂಢ ಪಿಡಿಪಿ-ಬಿಜೆಪಿ ಸರ್ಕಾರ ನನ್ನ ವಿರುದ್ಧ ಬೇಹುಗಾರಿಕೆ ನಡೆಸುತ್ತಿದೆ ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಆರೋಪಿಸಿದ್ದಾರೆ....

ಆಡಳಿತರೂಢ ಪಿಡಿಪಿ-ಬಿಜೆಪಿ ಸರ್ಕಾರ ನನ್ನ ವಿರುದ್ಧ ಬೇಹುಗಾರಿಕೆ ನಡೆಸುತ್ತಿದೆ: ಒಮರ್
ಒಮರ್ ಅಬ್ದುಲ್ಲಾ
Published On :
ನವದೆಹಲಿ: ಆಡಳಿತರೂಢ ಪಿಡಿಪಿ-ಬಿಜೆಪಿ ಸರ್ಕಾರ ನನ್ನ ವಿರುದ್ಧ ಬೇಹುಗಾರಿಕೆ ನಡೆಸುತ್ತಿದೆ ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಆರೋಪಿಸಿದ್ದಾರೆ. 
ಸರ್ಕಾರ ಏನು ಕೇಳಲು ಇಚ್ಛಿಸುತ್ತಿದೆಯೋ ಅದನ್ನು ನೇರವಾಗಿಯೇ ಕೇಳಲಿ ಎಂದು ಟ್ವೀಟ್ ಮಾಡಿದ್ದರು. 
ನನ್ನನ್ನು ಸಂದರ್ಶನ ಮಾಡಲು ಬಂದ ಪತ್ರಕರ್ತರೊಬ್ಬರನ್ನು ಗೇಟ್ ಹೊರಗಡೆಯೇ ಸಿಐಡಿ ಸಿಬ್ಬಂದಿ ತಡೆಯೊಡ್ಡಿದ್ದರು ಎಂದು ಒಮರ್ ಹೇಳಿಕೊಂಡಿದ್ದಾರೆ. 
ಮುಫ್ತಿ ಸಾಹೇಬರೇ, ನೀವು ಮತ್ತು ನಿಮ್ಮ ಗೂಡಚರರು ನನ್ನ ಬಗ್ಗೆ ತಿಳಿದುಕೊಳ್ಳಬೇಕಾದರೆ ನೇರವಾಗಿ ಫೋನ್ ಮೂಲಕ ಕೇಳಿ. ದಯವಿಟ್ಟು ನನ್ನನ್ನು ಭೇಟಿಯಾಗಲು ಬಂದವರನ್ನು ಗೇಟ್ ಹೊರಗೆ ನಿಲ್ಲಿಸಬೇಡಿ ಎಂದು ಒಮರ್  ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.