ನೌಕಾದಳದಲ್ಲಿ ಖಾಯಂ ಮಹಿಳಾ ಆಯೋಗ ರಚಿಸಿ: ದೆಹಲಿ ಹೈಕೋರ್ಟ್
ಭಾರತೀಯ ನೌಕಾದಳದಲ್ಲಿ ಖಾಯಂ ಮಹಿಳಾ ಆಯೋಗ ರಚಿಸಿ ಎಂದು ದೆಹಲಿ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ...

Published On :
ನವದೆಹಲಿ: ಭಾರತೀಯ ನೌಕಾದಳದಲ್ಲಿ ಖಾಯಂ ಮಹಿಳಾ ಆಯೋಗ ರಚಿಸಿ ಎಂದು ದೆಹಲಿ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.
ನೌಕಾದಳದಲ್ಲಿ ಖಾಯಂ ಮಹಿಳಾ ಆಯೋಗ ರಚಿಸುವಂತೆ ಕೋರಿ ನೌಕಾದಳದ 19 ಮಹಿಳಾ ಅಧಿಕಾರಿಗಳು ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಉನ್ನತ ಹುದ್ದೆಗಳಿಗೆ ಮಹಿಳಾ ಅಧಿಕಾರಿಗಳಿಗೂ ಬಡ್ತಿ ನೀಡಿ, ಬಡ್ತಿ ನೀಡುವಾಗ ಲಿಂಗ ತಾರತಮ್ಯ ಮಾಡಬೇಡಿ ಎಂದು ದೆಹಲಿ ಹೈಕೋರ್ಟ್ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ದೆಹಲಿHigh Courtಹೈಕೋರ್ಟ್DelhiIndian Navyಭಾರತೀಯ ನೌಕಾದಳಮಹಿಳಾ ಅಧಿಕಾರಿPermanent CommissionWomen Officerಖಾಯಂ ಆಯೋಗ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


