ಇಸ್ರೋಗೆ ಗಾಂಧಿ ಶಾಂತಿ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ರಾಷ್ಟ್ರಪತಿ ಭವನದಲ್ಲಿಂದು 2014ನೇ ಸಾಲಿನ ಗಾಂಧಿ ಶಾಂತಿ ಪ್ರಶಸ್ತಿಯನ್ನು ಭಾರತೀಯ...

ನವದೆಹಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ರಾಷ್ಟ್ರಪತಿ ಭವನದಲ್ಲಿಂದು 2014ನೇ ಸಾಲಿನ ಗಾಂಧಿ ಶಾಂತಿ ಪ್ರಶಸ್ತಿಯನ್ನು ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆ ಇಸ್ರೋಗೆ ಪ್ರದಾನ ಮಾಡಲಿದ್ದಾರೆ.
ಅಹಿಂಸೆ ಮತ್ತು ಗಾಂಧಿ ಮಾರ್ಗದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ
ಬದಲಾವಣೆಗೆ ಕೊಡುಗೆ ನೀಡಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಪ್ರತಿವರ್ಷ ಈ ಪ್ರಶಸ್ತಿ ನೀಡಲಾಗುತ್ತದೆ. 1995ರಲ್ಲಿ ಮಹಾತ್ಮ ಗಾಂಧಿ ಅವರ 125ನೇ ಜನ್ಮ ವರ್ಷಾಚರಣೆ ಸಂದರ್ಭ ಈ ಪ್ರಶಸ್ತಿ ಜಾರಿಗೊಳಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


